ಚೆನ್ನೈ: ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಆಗಿರುವ IPL ಇಂದಿನಿಂದ ಆರಂಭಗೊಳ್ಳಲಿದ್ದು, ಚೆನ್ನೈ ಎಂ ಎ ಚಿದಂಬರಂ ಸ್ಟೇಡಿಯಂ ನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವು ಆರ್ಸಿಬಿ ತಂಡವನ್ನು…
View More ಇಂದಿನಿಂದ IPL 2021 ಶುಭಾರಂಭ: ಕೊಹ್ಲಿ ಬಳಗಕ್ಕೆ ‘ಚಾಂಪಿಯನ್’ ರೋಹಿತ್ ಪಡೆ ಸವಾಲು; ಇಲ್ಲಿದೆ ಸಂಭಾವ್ಯ ಪಟ್ಟಿtoday
GOOD NEWS: ಗ್ಯಾಸ್ ಸಿಲಿಂಡರ್ ದರ ಇಳಿಕೆ; ಇಂದಿನಿಂದ ಪರಿಷ್ಕೃತ ದರ ಜಾರಿ
ನವದೆಹಲಿ: ಕಳೆದ ಒಂದು ವಾರದಲ್ಲಿ ಮೂರು ಭಾರಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಮಾಡಲಾಗಿದ್ದು, ಅದೇ ರೀತಿ ಗೃಹ ಬಳಕೆ ಸಿಲಿಂಡರ್ ಬೆಲೆಯನ್ನು 10 ರೂ.ನಷ್ಟು ಕಡಿಮೆ ಮಾಡಲಾಗಿದ್ದು, ಪರಿಷ್ಕೃತ ದರಗಳು ಏಪ್ರಿಲ್…
View More GOOD NEWS: ಗ್ಯಾಸ್ ಸಿಲಿಂಡರ್ ದರ ಇಳಿಕೆ; ಇಂದಿನಿಂದ ಪರಿಷ್ಕೃತ ದರ ಜಾರಿಪ್ಯಾನ್-ಆಧಾರ್ ಲಿಂಕ್; ಇಂದೇ ಕೊನೆ ದಿನ; ಲಿಂಕ್ ಮಾಡುವುದು ಹೇಗೆ?
ಪ್ಯಾನ್ ಕಾರ್ಡ್‌ನೊಂದಿಗೆ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಲು ಇಂದು ಕೊನೆಯ ದಿನವಾಗಿದ್ದು, ಈಗಲೇ ಲಿಂಕ್ ಮಾಡಿ. ಲಿಂಕ್ ಮಾಡಲು ನೋಂದಾಯಿತ ಫೋನ್ ಸಂಖ್ಯೆಯಿಂದ UIDAIPAN ಎಂದು ಟೈಪ್ ಮಾಡಿ & ಆಧಾರ್ ಸಂಖ್ಯೆಯನ್ನು ನಮೂದಿಸಿ…
View More ಪ್ಯಾನ್-ಆಧಾರ್ ಲಿಂಕ್; ಇಂದೇ ಕೊನೆ ದಿನ; ಲಿಂಕ್ ಮಾಡುವುದು ಹೇಗೆ?ಇಂದು ಭಾರತ ಮತ್ತು ಇಂಗ್ಲೆಂಡ್ ನಡುವೆ ಕೊನೆಯ ಟಿ-20: ಯಾರ ಮುಡಿಗೆ ಸರಣಿ?
ಅಹಮದಾಬಾದ್: ಇಂದು ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯಲಿರುವ ಐದನೇ ಹಾಗೂ ಕೊನೆಯ ಟಿ20 ಪಂದ್ಯ ಜಯಿಸಿದ ತಂಡಕ್ಕೆ ಸರಣಿ ಕಿರೀಟ ಒಲಿಯಲಿದೆ. ಈಗಾಗಲೇ ಉಭಯ…
View More ಇಂದು ಭಾರತ ಮತ್ತು ಇಂಗ್ಲೆಂಡ್ ನಡುವೆ ಕೊನೆಯ ಟಿ-20: ಯಾರ ಮುಡಿಗೆ ಸರಣಿ?ಇಂದಿನ ಪೆಟ್ರೋಲ್, ಡೀಸೆಲ್ ದರ ಗಮನಿಸಿದ್ದೀರಾ?; ಹೀಗಿದೆ ಚಿನ್ನ, ಬೆಳ್ಳಿಯ ದರ
ಬೆಂಗಳೂರು: ದೇಶದಲ್ಲಿ ಇಂದು ಪೆಟ್ರೋಲ್ & ಡೀಸೆಲ್ ಬೆಲೆ ಸ್ಥಿರವಾಗಿದ್ದು, ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ ₹94.22 ಆಗಿದ್ದು, 1 ಲೀಟರ್ ಡೀಸೆಲ್ ದರ ₹86.37 ದಾಖಲಾಗಿದೆ. ಮೈಸೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್…
View More ಇಂದಿನ ಪೆಟ್ರೋಲ್, ಡೀಸೆಲ್ ದರ ಗಮನಿಸಿದ್ದೀರಾ?; ಹೀಗಿದೆ ಚಿನ್ನ, ಬೆಳ್ಳಿಯ ದರನಿನ್ನೆ ರಾಜ್ಯದ ಹಲವೆಡೆ ಆಲಿಕಲ್ಲು ಮಳೆ; ಇಂದು ಸಹ ಹಲವೆಡೆ ಮಳೆ ಸಾಧ್ಯತೆ
ಬೆಂಗಳೂರು: ರಾಜ್ಯದ ವಿವಿಧೆಡೆ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದ್ದು, ಧಾರವಾಡ, ಚಿತ್ರದುರ್ಗ, ಹಾಸನ, ಮಡಿಕೇರಿ ಹಾಗೂ ಮಂಗಳೂರು ಜಿಲ್ಲೆಗಳಲ್ಲಿ ಮುಂಜಾನೆ ಮೋಡ ಕವಿದ ವಾತಾವರಣವಿದ್ದು, ಸಂಜೆ ಅಥವಾ…
View More ನಿನ್ನೆ ರಾಜ್ಯದ ಹಲವೆಡೆ ಆಲಿಕಲ್ಲು ಮಳೆ; ಇಂದು ಸಹ ಹಲವೆಡೆ ಮಳೆ ಸಾಧ್ಯತೆ‘ದಂಡಿ ಯಾತ್ರೆ’ಗೆ ಪ್ರಧಾನಿ ಮೋದಿ ಇಂದು ಚಾಲನೆ
ಅಹಮದಾಬಾದ್: ಭಾರತದ 75ನೇ ಸ್ವಾತಂತ್ರ್ಯೋತ್ಸವ ಹಿನ್ನೆಲೆ ಗುಜರಾತ್ ರಾಜ್ಯದ ಅಹಮದಾಬಾದ್ ನಗರದ ಸಬರಮತಿ ಆಶ್ರಮದಿಂದ ದಂಡಿವರೆಗೆ ಇಂದಿನಿಂದ ಪಾದಯಾತ್ರೆ ಕೈಗೊಳ್ಳಲಾಗುತ್ತದೆ. ಈ ಪಾದಯಾತ್ರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಚಾಲನೆ ನೀಡಲಿದ್ದು, ಈ…
View More ‘ದಂಡಿ ಯಾತ್ರೆ’ಗೆ ಪ್ರಧಾನಿ ಮೋದಿ ಇಂದು ಚಾಲನೆBREAKING: ರಾಜ್ಯದಲ್ಲಿ ಮುಂದಿನ 2 ದಿನ ಮಳೆ; ಹೇಗಿದೆ ಇಂದಿನ ಹವಾಮಾನ ವರದಿ
ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಗುರುವಾರ ರಾತ್ರಿ ತುಮಕೂರು, ಬೆಂಗಳೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಾಗಿದೆ. ಇನ್ನು ಚಿತ್ರದುರ್ಗದ ಜಿಲ್ಲೆಯ ಹಲವೆಡೆ ನಿನ್ನೆ ರಾತ್ರಿಯಿಡಿ ಗುಡುಗು ಸಹಿತ…
View More BREAKING: ರಾಜ್ಯದಲ್ಲಿ ಮುಂದಿನ 2 ದಿನ ಮಳೆ; ಹೇಗಿದೆ ಇಂದಿನ ಹವಾಮಾನ ವರದಿಇಂದು ಹೆಮ್ಮೆಯ ಕನ್ನಡಿಗ, ಕ್ರಿಕೆಟಿಗ ವಿಶಿ ಜನ್ಮದಿನ; ಶುಭಕೋರಿದ ಸಿಎಂ
ಬೆಂಗಳೂರು: ಇಂದು ಹೆಮ್ಮೆಯ ಕನ್ನಡಿಗ, ಕ್ರಿಕೆಟಿಗ ಗುಂಡಪ್ಪ ರಂಗನಾಥ್ ವಿಶ್ವನಾಥ್ ಅವರ ಜನ್ಮದಿನ. ಶಿವಮೊಗ್ಗದ ಭದ್ರಾವತಿಯಲ್ಲಿ ಹುಟ್ಟಿದ ಗುಂಡಪ್ಪ ರಂಗನಾಥ್ ವಿಶ್ವನಾಥ್ ಅವರು ಭಾರತದ ಕ್ರಿಕೆಟ್ ತಂಡದ ನಾಯಕರಾಗಿದ್ದವರು. ಇವರು ಮಧ್ಯಮ ಕ್ರಮಾಂಕದ ಕಲಾತ್ಮಕ…
View More ಇಂದು ಹೆಮ್ಮೆಯ ಕನ್ನಡಿಗ, ಕ್ರಿಕೆಟಿಗ ವಿಶಿ ಜನ್ಮದಿನ; ಶುಭಕೋರಿದ ಸಿಎಂಇಂದು ಪಂಡಿತ್ ದೀನದಯಾಳ್ ಉಪಾಧ್ಯಾಯರ ಪುಣ್ಯಸ್ಮರಣೆ ; ದೀನ ದಯಾಳ್ ಅವರನ್ನು ಸ್ಮರಿಸಿದ ಗಣ್ಯರು
ಬೆಂಗಳೂರು: ಪಂಡಿತ್ ದೀನದಯಾಳ್ ಉಪಾಧ್ಯಾಯರು ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರರು, ವಿದ್ವಾಂಸರು, ಸಂಘಟನಕಾರರು,ಅಗ್ರಪಂಕ್ತಿಯ ಲೇಖಕರು. ಅನೇಕ ಕಿರುಹೊತ್ತಗೆಗಳನ್ನು ಬರೆದು ಪ್ರಕಟಿಸಿದ ಇವರ ‘ಭಾರತದ ಅರ್ಥ ನೀತಿ-ಒಂದು ದಿಕ್ಕು’ & ‘ಏಕಾತ್ಮ ಮಾನವವಾದ’ ಗ್ರಂಥ ಇವರ ಹೆಸರನ್ನು…
View More ಇಂದು ಪಂಡಿತ್ ದೀನದಯಾಳ್ ಉಪಾಧ್ಯಾಯರ ಪುಣ್ಯಸ್ಮರಣೆ ; ದೀನ ದಯಾಳ್ ಅವರನ್ನು ಸ್ಮರಿಸಿದ ಗಣ್ಯರು
