ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಧಾರಾಕಾರ ಮಳೆ!; ಕರಾವಳಿ ಭಾಗದ ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್!

ಬೆಂಗಳೂರು: ರಾಜ್ಯದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ರಾಜ್ಯದ ಕರಾವಳಿ ಭಾಗದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಈ ಜಿಲ್ಲೆಗಳಲ್ಲಿ ‘ಆರೆಂಜ್‌ ಅಲರ್ಟ್’‌ ಘೋಷಣೆ…

View More ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಧಾರಾಕಾರ ಮಳೆ!; ಕರಾವಳಿ ಭಾಗದ ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್!