Tourists Alert: 3 ತಿಂಗಳು ಜೋಗ ಜಲಪಾತ ವೀಕ್ಷಣೆಗಿಲ್ಲ ಅವಕಾಶ!

ಶಿವಮೊಗ್ಗ: ಜೋಗ ಜಲಪಾತ ವೀಕ್ಷಿಸಲು ಬರುವ ಪ್ರವಾಸಿಗರಿಗೆ ಇಲ್ಲೊಂದು ಮಹತ್ವದ ಸುದ್ದಿಯಿದೆ. ಜೋಗದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿ ಹಿನ್ನೆಲೆಯಲ್ಲಿ ಮೂರು ತಿಂಗಳು ಕಾಲ ಜೋಗ ವೀಕ್ಷಣೆಗೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ…

View More Tourists Alert: 3 ತಿಂಗಳು ಜೋಗ ಜಲಪಾತ ವೀಕ್ಷಣೆಗಿಲ್ಲ ಅವಕಾಶ!

ಚಲಿಸುತ್ತಿದ್ದಾಗಲೇ ಬೆಂಕಿ ತಗುಲಿ ಹೊತ್ತಿ ಉರಿದ ಟಿಟಿ: 11 ಮಂದಿ ಜಸ್ಟ್ ಮಿಸ್!

ಉಡುಪಿ: ಪ್ರವಾಸಿಗರು ಪ್ರಯಾಣಿಸುತ್ತಿದ್ದ ಟಿಟಿ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದಿದೆ. ಅದೃಷ್ಟವಶಾತ್ ಟಿಟಿಯಲ್ಲಿದ್ದ ಎಲ್ಲಾ 11 ಮಂದಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪ್ರವಾಸಿಗರಿದ್ದ ಟಿಟಿ…

View More ಚಲಿಸುತ್ತಿದ್ದಾಗಲೇ ಬೆಂಕಿ ತಗುಲಿ ಹೊತ್ತಿ ಉರಿದ ಟಿಟಿ: 11 ಮಂದಿ ಜಸ್ಟ್ ಮಿಸ್!

ಸಮುದ್ರದಲ್ಲಿ ಸಿಲುಕಿದ್ದ ಹೈದರಾಬಾದ್ ಮೂಲದ ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜಲು ತೆರಳಿದ್ದ ವೇಳೆ ಮುಳುಗುವ ಹಂತದಲ್ಲಿದ್ದ ಪ್ರವಾಸಿಗರನ್ನು ರಕ್ಷಣೆ ಮಾಡಿದ ಘಟನೆ ಕುಮಟಾ ತಾಲ್ಲೂಕಿನ ಗೋಕರ್ಣದ ಕುಡ್ಲೇ ಬೀಚ್‌ನಲ್ಲಿ ನಡೆದಿದೆ. ಪ್ರಿಯಾಂಕಾ ನಿರ್ಮಲ ಕುಮಾರ(35) ರಕ್ಷಣೆಗೊಳಗಾದ ಪ್ರವಾಸಿಗರಾಗಿದ್ದಾರೆ. ಹೈದರಾಬಾದ್ ಮೂಲದ 15…

View More ಸಮುದ್ರದಲ್ಲಿ ಸಿಲುಕಿದ್ದ ಹೈದರಾಬಾದ್ ಮೂಲದ ಪ್ರವಾಸಿಗರ ರಕ್ಷಣೆ

Tourists Death: ಬೆಂಗಳೂರಿನಿಂದ ಗೋಕರ್ಣಕ್ಕೆ ಬಂದ ಪ್ರವಾಸಿಗರಿಬ್ಬರು ಪರಲೋಕಕ್ಕೆ ಪ್ರಯಾಣ!

ಕುಮಟಾ: ಬೆಂಗಳೂರಿನಿಂದ ಬಂದ ಪ್ರವಾಸಿಗರಿಬ್ಬರು ಗೋಕರ್ಣದಲ್ಲಿ ಸಮುದ್ರ ಪಾಲಾಗಿದ್ದಾರೆ. ಅವರನ್ನು ಬದುಕಿಸಿಕೊಳ್ಳುವ ಪ್ರಯತ್ನ ನಡೆಸಿದರೂ ಪ್ರಯೋಜನವಾಗಲಿಲ್ಲ. ಗುರುವಾರ ಬೆಂಗಳೂರಿನಿಂದ 15 ಮಂದಿ ಸ್ನೇಹಿತರು ಗೋಕರ್ಣಕ್ಕೆ ಬಂದಿದ್ದರು. ಗೋಕರ್ಣದ ಮುಖ್ಯ ಕಡಲತೀರದ ಪಕ್ಕದ ಮಿಡ್ಲ್ ಬೀಚ್‌ನಲ್ಲಿ…

View More Tourists Death: ಬೆಂಗಳೂರಿನಿಂದ ಗೋಕರ್ಣಕ್ಕೆ ಬಂದ ಪ್ರವಾಸಿಗರಿಬ್ಬರು ಪರಲೋಕಕ್ಕೆ ಪ್ರಯಾಣ!

Tourists Rescue: ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಪ್ರವಾಸಿಗರ ರಕ್ಷಣೆ!

ಹೊನ್ನಾವರ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಲೆಗಳಿಗೆ ಸಿಲುಕಿ ಮುಳುಗುವ ಹಂತದಲ್ಲಿದ್ದ ಮೂವರು ಪ್ರವಾಸಿಗರನ್ನು ಕರ್ತವ್ಯನಿರತ ಲೈಫ್‌ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ತಾಲ್ಲೂಕಿನ ಕಾಸರಕೋಡದ ಇಕೋ ಬೀಚ್‌ನಲ್ಲಿ ನಡೆದಿದೆ. ರಕ್ಷಣೆಗೊಳಗಾದ ಪ್ರವಾಸಿಗರನ್ನು ಸ್ವಾತಿ(24), ಚೇತಾಲಿ(21)…

View More Tourists Rescue: ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಪ್ರವಾಸಿಗರ ರಕ್ಷಣೆ!

Chikkamagaluru weekend ban: ವೀಕೆಂಡ್ ಚಿಕ್ಕಮಗಳೂರು ಟ್ರಿಪ್ ಪ್ಲ್ಯಾನ್ ಮಾಡ್ತಿದ್ರೆ ಸ್ವಲ್ಪ ಗಮನಿಸಿ

ಚಿಕ್ಕಮಗಳೂರು: ವೀಕೆಂಡ್‌ಗೆ ಕಾಫಿನಾಡು ಚಿಕ್ಕಮಗಳೂರಿಗೆ ಟ್ರಿಪ್ ಪ್ಲ್ಯಾನ್ ಮಾಡ್ತಿದೀರಾ ಅಂದ್ರೆ ಈ ಸುದ್ದಿಯನ್ನು ನೀವು ಓದಲೇಬೇಕು. ಯಾಕಂದ್ರೆ ಈ ವಾರಾಂತ್ಯದಲ್ಲಿ ಚಿಕ್ಕಮಗಳೂರಿನ ಕೆಲವು ಪ್ರವಾಸಿತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿದ್ದು, ಪ್ರವಾಸಕ್ಕೆ ಬರುವವರು ಮುನ್ನೆಚ್ಚರಿಕೆ ವಹಿಸಬೇಕಿದೆ.…

View More Chikkamagaluru weekend ban: ವೀಕೆಂಡ್ ಚಿಕ್ಕಮಗಳೂರು ಟ್ರಿಪ್ ಪ್ಲ್ಯಾನ್ ಮಾಡ್ತಿದ್ರೆ ಸ್ವಲ್ಪ ಗಮನಿಸಿ

Tourists Rescue: ಸಮುದ್ರದಲ್ಲಿ ಈಜಲು ತೆರಳಿ ಅಲೆಗೆ ಸಿಲುಕಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಪ್ರವಾಸಕ್ಕೆಂದು ಬಂದವರು ಸಮುದ್ರದಲ್ಲಿ ಈಜಲು ನೀರಿಗಿಳಿದ ವೇಳೆ ಅಲೆಗಳ ಹೊಡೆತಕ್ಕೆ ಸಿಲುಕಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರನ್ನು ಜೀವರಕ್ಷಕ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಕುಮಟಾ ತಾಲ್ಲೂಕಿನ ಗೋಕರ್ಣದ ಓಂ ಬೀಚ್‌ನಲ್ಲಿ ನಡೆದಿದೆ. ಚರಣ್(23)…

View More Tourists Rescue: ಸಮುದ್ರದಲ್ಲಿ ಈಜಲು ತೆರಳಿ ಅಲೆಗೆ ಸಿಲುಕಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ

Tourists Rescue: ಕುಡ್ಲೇ ಬೀಚ್‌ನಲ್ಲಿ ಮುಳುಗುತ್ತಿದ್ದ ವಿದೇಶಿ ಮಹಿಳೆ ಸೇರಿ ನಾಲ್ವರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜಲು ತೆರಳಿದ್ದ ವೇಳೆ ಮುಳುಗುವ ಹಂತದಲ್ಲಿದ್ದ ವಿದೇಶಿ ಮಹಿಳೆ ಸೇರಿ ನಾಲ್ವರನ್ನು ರಕ್ಷಣೆ ಮಾಡಿದ ಘಟನೆ ಕುಮಟಾ ತಾಲ್ಲೂಕಿನ ಗೋಕರ್ಣದ ಕುಡ್ಲೇ ಕಡಲತೀರದಲ್ಲಿ ನಡೆದಿದೆ. ರಷ್ಯಾ ಮೂಲದ ಜೈನ್(41) ರಕ್ಷಣೆಗೊಳಗಾದ ವಿದೇಶಿ…

View More Tourists Rescue: ಕುಡ್ಲೇ ಬೀಚ್‌ನಲ್ಲಿ ಮುಳುಗುತ್ತಿದ್ದ ವಿದೇಶಿ ಮಹಿಳೆ ಸೇರಿ ನಾಲ್ವರ ರಕ್ಷಣೆ

Honey Bees Attack: ಪ್ರವಾಸಕ್ಕೆಂದು ಬಂದವರಿಗೆ ಕಾಡಿದ ಹೆಜ್ಜೇನು!

ಗೋಕರ್ಣ: ಪ್ರವಾಸಕ್ಕೆಂದು ಬಂದಿದ್ದವರ ಮೇಲೆ ಹೆಜ್ಜೇನು ದಾಳಿ ನಡೆಸಿದ ಪರಿಣಾಮ ನಾಲ್ವರು ಅಸ್ವಸ್ಥಗೊಂಡ ಘಟನೆ ಗೋಕರ್ಣದ ರಾಮತೀರ್ಥ ಬಳಿ ನಡೆದಿದೆ. ಓರ್ವ ವಿದೇಶಿಗ ಸೇರಿ ದೆಹಲಿ ಮೂಲದ ಮೂವರು ಪ್ರವಾಸಿಗರು ಗಾಯಗೊಂಡವರು. ಫ್ರಾನ್ಸ್ ಅಲೆಕ್ಸಿಸ್…

View More Honey Bees Attack: ಪ್ರವಾಸಕ್ಕೆಂದು ಬಂದವರಿಗೆ ಕಾಡಿದ ಹೆಜ್ಜೇನು!