ಸರ್ಕಾರದಿಂದ ವಾಹನ ಸವಾರರಿಗೆ ಗುಡ್ ನ್ಯೂಸ್

ಬೆಂಗಳೂರು: ಟೋಯಿಂಗ್ ವ್ಯವಸ್ಥೆಯಿಂದ ಹೈರಾಣಗಿದ್ದ ವಾಹನ ಸವಾರರಿಗೆ ಸಿಹಿಸುದ್ದಿ ನೀಡಿದ್ದು, ಬೆಂಗಳೂರಿನಲ್ಲಿ 15 ದಿನಗಳ ಕಾಲ ಟೋಯಿಂಗ್ ವ್ಯವಸ್ಥೆಯನ್ನು ರದ್ದು ಮಾಡಲಾಗುವುದು ಎಂದು ಗೃಹಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಹೌದು, ಮುಂದಿನ 15 ದಿನಗಳಲ್ಲಿ…

View More ಸರ್ಕಾರದಿಂದ ವಾಹನ ಸವಾರರಿಗೆ ಗುಡ್ ನ್ಯೂಸ್