ದಾವಣಗೆರೆ ಆ.19: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಪಿ.ಬಿ.ರಸ್ತೆಯ ಅರುಣ ಚಿತ್ರ ಮಂದಿರದ ಎದುರುಗಡೆ ಇರುವ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಗಷ್ಟ್ ತಿಂಗಳಲ್ಲಿ ರೈತರಿಗೆ…
View More ದಾವಣಗೆರೆ: ಜಿಲ್ಲೆಯ ರೈತರಿಗೆ ಸಿಹಿಸುದ್ದಿ; ಪಶುಸಂಗೋಪನಾ ಚಟುವಟಿಕೆ ಕುರಿತು ತರಬೇತಿTraining
ವಿಜಯನಗರ: ದೈಹಿಕ ಶಿಕ್ಷಕರು,ಯೋಗ ತರಬೇತುದಾರರು ಆನ್‍ಲೈನ್ ತರಬೇತಿ, ಪ್ರಮಾಣ ಪತ್ರ ಪಡೆಯಲು ನೊಂದಾಯಿಸಿಕೊಳ್ಳಿ
ಬಳ್ಳಾರಿ/ವಿಜಯನಗರ: ವಿಜಯನಗರ ಜಿಲ್ಲೆಯ ಯೋಗಥಾನ್-2022 ಕಾರ್ಯಕ್ರಮದ ಪ್ರಯುಕ್ತ, ದೈಹಿಕ ಶಿಕ್ಷಕರು ಹಾಗೂ ಇನ್ನೀತರ ಯೋಗ ತರಬೇತುದಾರರು ಯೋಗ ಸರ್ಟೀಫೈಡ್ ಬೋರ್ಡ್ ಮೂಲಕ ಆನ್‍ಲೈನ್ ತರಬೇತಿಗಾಗಿ ನೊಂದಾಯಿಸಿಕೊಳ್ಳಬಹುದು ಎಂದು ಎಂದು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ…
View More ವಿಜಯನಗರ: ದೈಹಿಕ ಶಿಕ್ಷಕರು,ಯೋಗ ತರಬೇತುದಾರರು ಆನ್‍ಲೈನ್ ತರಬೇತಿ, ಪ್ರಮಾಣ ಪತ್ರ ಪಡೆಯಲು ನೊಂದಾಯಿಸಿಕೊಳ್ಳಿದಾವಣಗೆರೆ ರೈತರಿಗೆ ಸಿಹಿಸುದ್ದಿ: ವಿವಿಧ ಪಶುಸಂಗೋಪನಾ ಚಟುವಟಿಕೆ ಕುರಿತು ತರಬೇತಿ
ದಾವಣಗೆರೆ ಆ.03 : ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ದಾವಣಗೆರೆ ಪಿ.ಬಿ. ರಸ್ತೆಯ ಅರುಣ ಚಿತ್ರ ಮಂದಿರದ ಎದುರಿನ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಗಷ್ಟ್…
View More ದಾವಣಗೆರೆ ರೈತರಿಗೆ ಸಿಹಿಸುದ್ದಿ: ವಿವಿಧ ಪಶುಸಂಗೋಪನಾ ಚಟುವಟಿಕೆ ಕುರಿತು ತರಬೇತಿಹೊಸಪೇಟೆ: ಸ್ಟೈಪಂಡ್ ಸಹಿತ ಆಟೋಮೊಬೈಲ್ ಸೆಕ್ಟರ್ ತರಬೇತಿ; ಅಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಹೊಸಪೇಟೆ(ವಿಜಯನಗರ): ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರವು (ಜಿ.ಟಿ ಮತ್ತು ಟಿ.ಸಿ) ಮತ್ತು ಟೊಯೋಟಾ ಕಾರು ಉತ್ಪಾದನಾ ಕಂಪನಿಯ ಸಹಯೋಗದೊಂದಿಗೆ 2022-23ನೇ ಸಾಲಿನಲ್ಲಿ ಎ.ಎಸ್.ಡಿ.ಸಿ ಪ್ರಮಾಣೀಕರದ ಆಟೋಮೊಬೈಲ್ ವಲಯಗಳ ಪ್ರಾಯೋಗಿಕ ಆಧಾರಿತ ತರಬೇತಿ ಕೋರ್ಸುಗಳನ್ನು…
View More ಹೊಸಪೇಟೆ: ಸ್ಟೈಪಂಡ್ ಸಹಿತ ಆಟೋಮೊಬೈಲ್ ಸೆಕ್ಟರ್ ತರಬೇತಿ; ಅಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನದಾವಣಗೆರೆ: ನಿರುದ್ಯೋಗಿಗಳಿಗೆ ಮೊಬೈಲ್ ರಿಪೇರಿ, ಮೋಟಾರ್ ರೀವೈಂಡಿಂಗ್, ಗೃಹ ಎಲೆಕ್ಟ್ರಿಕಲ್ ವೈರಿಂಗ್ ಕುರಿತು ಉಚಿತ ತರಬೇತಿ
ದಾವಣಗೆರೆ:2022-23ನೇ ಸಾಲಿನ ಗ್ರಾಮಾಂತರ ಕೈಗಾರಿಕಾ ವಿಭಾಗ, ದಾವಣಗೆರೆ ಕಚೇರಿಯ ಜಿಲ್ಲಾ ಉದ್ಯಮ ಕೇಂದ್ರದ ವತಿಯಿಂದ ದಾವಣಗೆರೆ ಜಿಲ್ಲೆಯ ಗ್ರಾಮೀಣ ಪ್ರದೇಶದ ವಿದ್ಯಾವಂತ ನಿರುದ್ಯೋಗಿಗಳಿಗೆ ಮೊಬೈಲ್ ರಿಪೇರಿ, ಮೋಟಾರ್ ರೀವೈಂಡಿಂಗ್, ಗೃಹ ಎಲೆಕ್ಟ್ರಿಕಲ್ ವೈರಿಂಗ್ ತಾಂತ್ರಿಕ…
View More ದಾವಣಗೆರೆ: ನಿರುದ್ಯೋಗಿಗಳಿಗೆ ಮೊಬೈಲ್ ರಿಪೇರಿ, ಮೋಟಾರ್ ರೀವೈಂಡಿಂಗ್, ಗೃಹ ಎಲೆಕ್ಟ್ರಿಕಲ್ ವೈರಿಂಗ್ ಕುರಿತು ಉಚಿತ ತರಬೇತಿದಾವಣಗೆರೆ: ಪಿಯುಸಿ, ಐಟಿಐ, ಡಿಪ್ಲೋಮ, ಬಿಇ ಯಾವುದೇ ಪದವಿ ಪಾಸ್ ಆಗಿರುವ ಅಭ್ಯರ್ಥಿಗಳಿಗೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ
ದಾವಣಗೆರೆ ಜು.28: ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಂಗಸಂಸ್ಥೆಯಾದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಹರಿಹರದಲ್ಲಿ 2022-23ನೇ ಸಾಲಿನ ಸ್ವಾತಂತ್ರ್ಯ ಅಮೃತ್ ಮಹೋತ್ಸವದ ಮುನ್ನಡೆ ಯೋಜನೆಯ, ಮೂಲಕ 18…
View More ದಾವಣಗೆರೆ: ಪಿಯುಸಿ, ಐಟಿಐ, ಡಿಪ್ಲೋಮ, ಬಿಇ ಯಾವುದೇ ಪದವಿ ಪಾಸ್ ಆಗಿರುವ ಅಭ್ಯರ್ಥಿಗಳಿಗೆ ಉಚಿತ ತರಬೇತಿಗೆ ಅರ್ಜಿ ಆಹ್ವಾನದಾವಣಗೆರೆ: ಟೆಲಿವಿಸನ್ ಜರ್ನಲಿಸಂ, ವಿಡಿಯೋ ಜರ್ನಲಿಸಂ, ನಿರೂಪಣೆ, ವರದಿಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ
ದಾವಣಗೆರೆ ಜು.28: ಪರಿಶಿಷ್ಟ ಜಾತಿ ನಿರುದ್ಯೋಗಿ ಯುವಕ-ಯುವತಿಯರಿಗೆ 2020-21ನೇ ಸಾಲಿನ ಗುರಿಯಲ್ಲಿ ಟೆಲಿವಿಷನ್ ಜರ್ನಲಿಸಂ ತರಬೇತಿ, ವಿಡಿಯೋ ಜರ್ನಲಿಸಂ, ಕ್ಯಾಮರಮನ್ ನಿರೂಪಣೆ ವರದಿಗಾರಿಕೆ/ಕಾಫಿ ಎಡಿಟರ್ ಬುಲೇಟಿಂಗ್ ಪ್ರೊಡ್ಯುಸರ್ ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ತರಬೇತಿಯನ್ನು ಬೆಂಗಳೂರಿನ…
View More ದಾವಣಗೆರೆ: ಟೆಲಿವಿಸನ್ ಜರ್ನಲಿಸಂ, ವಿಡಿಯೋ ಜರ್ನಲಿಸಂ, ನಿರೂಪಣೆ, ವರದಿಗಾರಿಕೆ ತರಬೇತಿಗೆ ಅರ್ಜಿ ಆಹ್ವಾನದಾವಣಗೆರೆ: ರೈತರಿಗೆ ವಿವಿಧ ಪಶುಸಂಗೋಪನಾ ಚಟುವಟಿಕೆ ಕುರಿತು ತರಬೇತಿ
ದಾವಣಗೆರೆ ಜು.20: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ದಾವಣಗೆರೆ ಪಿ.ಬಿ. ರಸ್ತೆಯ ಅರುಣ ಚಿತ್ರಮಂದಿರದ ಎದುರಿನ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಜುಲೈ ಮಾಹೆಯಲ್ಲಿ ರೈತರಿಗೆ ಪಶುಸಂಗೋಪನಾ ಚಟುವಟಿಕೆ ಕುರಿತು…
View More ದಾವಣಗೆರೆ: ರೈತರಿಗೆ ವಿವಿಧ ಪಶುಸಂಗೋಪನಾ ಚಟುವಟಿಕೆ ಕುರಿತು ತರಬೇತಿರಾಜ್ಯದ ಜನತೆಗೆ ಸರ್ಕಾರದಿಂದ ಒಳ್ಳೆಸುದ್ದಿ: ಪ್ರತಿದಿನ 400 ರೂಪಾಯಿ
ಪ್ರಧಾನಮಂತ್ರಿ ಆವಾಸ್ ಯೋಜನೆ ಫಲಾನುಭವಿಗಳಿಗೆ ಸ್ವಂತ ಮನೆ ಕಟ್ಟುವ ತರಬೇತಿ ನೀಡುವ ಯೋಜನೆಗೆ ಪ್ರಾರಂಭಿಸಲು ಸರ್ಕಾರದಿಂದ ಸಿದ್ಧತೆ ಪ್ರಾರಂಭವಾಗಿದ್ದು, ಈ ಮೂಲಕ ರಾಜ್ಯದ 73 ತಾಲ್ಲೂಕುಗಳ ಜನರಿಗೆ ಪ್ರಯೋಜನ ಲಭ್ಯವಾಗಲಿದೆ. ಹೌದು, ಪ್ರತಿ ತಾಲ್ಲೂಕಿನಿಂದ…
View More ರಾಜ್ಯದ ಜನತೆಗೆ ಸರ್ಕಾರದಿಂದ ಒಳ್ಳೆಸುದ್ದಿ: ಪ್ರತಿದಿನ 400 ರೂಪಾಯಿದಾವಣಗೆರೆಯಲ್ಲಿ ಯುಜಿಸಿ-ನೆಟ್ ಮತ್ತು ಕೆ-ಸೆಟ್ ಪರೀಕ್ಷೆಗೆ ತರಬೇತಿ
ದಾವಣಗೆರೆ ಜೂ.20 : ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ಕಿರಿಯ ಶಿಷ್ಯವೇತನ ಸಂಶೋಧಕರ ಸಹಾಯಕರ(ಜೆಆರ್‍ಎಫ್) ಮತ್ತು ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ರಾಷ್ಟ್ರ ಮಟ್ಟದ ಅರ್ಹತಾ ಪರೀಕ್ಷೆ (ಯುಜಿಸಿ-ನೆಟ್)ಗೆ ಮತ್ತು ಕರ್ನಾಟಕ ಸರ್ಕಾರವು…
View More ದಾವಣಗೆರೆಯಲ್ಲಿ ಯುಜಿಸಿ-ನೆಟ್ ಮತ್ತು ಕೆ-ಸೆಟ್ ಪರೀಕ್ಷೆಗೆ ತರಬೇತಿ
