ಕಾರವಾರ: ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲ್ಲೂಕಿನ ಅನಮೋಡ್ ಚೆಕ್‌ಪೋಸ್ಟ್‌ನಲ್ಲಿ ಕಂಟೇನರ್ ಲಾರಿಯೊಂದರಲ್ಲಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ವೇಳೆ ಅಬಕಾರಿ ಇಲಾಖೆ ಅಧಿಕಾರಿಗಳು ಪತ್ತೆಹಚ್ಚಿ ಚಾಲಕನ ಸಹಿತ ಸ್ವತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಎಂ.ಹೆಚ್ 43, ಸಿಕೆ…
View More ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 3.66 ಲಕ್ಷ ಮೌಲ್ಯದ ಗೋವಾ ಮದ್ಯ ಜಪ್ತುTransport
ತೆರಿಗೆ ವಂಚಿಸಿ ಅಕ್ರಮವಾಗಿ ಸಾಗಿಸುತ್ತಿದ್ದ 7 ಕೋಟಿ ಮೌಲ್ಯದ ಅಡಿಕೆ ವಶ
ಚಿತ್ರದುರ್ಗ: ತೆರಿಗೆ ವಂಚಿಸಿ ಅಕ್ರಮವಾಗಿ ದಾಖಲೆ ಇಲ್ಲದೇ 7 ಲಾರಿಗಳಲ್ಲಿ ಸಾಗಿಸುತ್ತಿದ್ದ ಸುಮಾರು 7 ಕೋಟಿ ರೂಪಾಯಿ ಮೌಲ್ಯದ 210 ಟನ್ ಅಡಿಕೆ ಮತ್ತು ಲಾರಿಗಳನ್ನು ಜಿಎಸ್‌ಟಿ ಅಧಿಕಾರಿಗಳು ದಾಳಿ ಮಾಡಿ ವಶಕ್ಕೆ ಪಡೆದಿದ್ದಾರೆ.…
View More ತೆರಿಗೆ ವಂಚಿಸಿ ಅಕ್ರಮವಾಗಿ ಸಾಗಿಸುತ್ತಿದ್ದ 7 ಕೋಟಿ ಮೌಲ್ಯದ ಅಡಿಕೆ ವಶGoa Liquor Seize: ಕರ್ನಾಟಕ ಗಡಿಯಲ್ಲಿ ಅಕ್ರಮ ಗೋವಾ ಮದ್ಯ ಸಾಗಾಟ ಯತ್ನ!
ಜೋಯಿಡಾ: ತಾಲೂಕಿನ ಅನಮೋಡ ಅಬಕಾರಿ ಚೆಕ್ ಪೋಸ್ಟ್ ಬಳಿ ಅಬಕಾರಿ ಪೋಲಿಸರು ಅಕ್ರಮವಾಗಿ ಗೋವಾ ಸರಾಯಿ ಸಾಗಿಸುತ್ತಿದ್ದ ಲಾರಿ ಮತ್ತು ವ್ಯಕ್ತಿಯನ್ನು ಸೆರೆ ಹಿಡಿದ ಘಟನೆ ಬುಧವಾರ ಬೆಳಿಗಿನ ಜಾವ ನಡೆದಿದೆ. ಈಚರ್ ಪ್ರೋ…
View More Goa Liquor Seize: ಕರ್ನಾಟಕ ಗಡಿಯಲ್ಲಿ ಅಕ್ರಮ ಗೋವಾ ಮದ್ಯ ಸಾಗಾಟ ಯತ್ನ!Shakti Yojane: ಬಸ್‌ಗಳಲ್ಲಿ ಪುರುಷರಿಗೂ ಉಚಿತ ಪ್ರಯಾಣ? ಸಾರಿಗೆ ಸಚಿವರು ಏನಂದ್ರು ನೋಡಿ
ಹುಬ್ಬಳ್ಳಿ: ಪುರುಷರಿಗೂ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಉಚಿತ ಪ್ರಯಾಣ ಒದಗಿಸುವ ನಿಟ್ಟಿನಲ್ಲಿ ಶಕ್ತಿ ಯೋಜನೆ ವಿಸ್ತರಿಸುವ ಬಗ್ಗೆ ತಮಗೆ ತಿಳಿದಿಲ್ಲ. ಇಂತಹ ಯಾವುದೇ ಪ್ರಸ್ತಾವ ಸರ್ಕಾರದ ಮುಂದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.…
View More Shakti Yojane: ಬಸ್‌ಗಳಲ್ಲಿ ಪುರುಷರಿಗೂ ಉಚಿತ ಪ್ರಯಾಣ? ಸಾರಿಗೆ ಸಚಿವರು ಏನಂದ್ರು ನೋಡಿಗುಡ್ ನ್ಯೂಸ್: KPTCL ಹಾಗೂ ಸಾರಿಗೆ ನೌಕರರ ವೇತನ ಹೆಚ್ಚಳ.. ಇಂದೇ ಆದೇಶ
ಬೆಂಗಳೂರು: KPTCL , ಎಸ್ಕಾಂ ಹಾಗೂ ಸಾರಿಗೆ ನೌಕರರ ವೇತನ ಹೆಚ್ಚಳ ಮಾಡಲಾಗುತ್ತದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದು, ದಕ್ಕೆ ಸಂಬಂಧಿಸಿದಂತೆ ಇಂದೇ ಆದೇಶ ಹೊರಡಿಸಲಾಗುತ್ತದೆ ಎಂದಿದ್ದಾರೆ. ಇದನ್ನು ಓದಿ: ಆಧಾರ್ ಕಾರ್ಡ್…
View More ಗುಡ್ ನ್ಯೂಸ್: KPTCL ಹಾಗೂ ಸಾರಿಗೆ ನೌಕರರ ವೇತನ ಹೆಚ್ಚಳ.. ಇಂದೇ ಆದೇಶದಾವಣಗೆರೆ: ಜೋಗ ಮತ್ತು ಶಿರಸಿಗೆ ವಿಶೇಷ ಪ್ಯಾಕೇಜ್ ಸಾರಿಗೆ ವ್ಯವಸ್ಥೆ
ದಾವಣಗೆರೆ ಜು.15 :ಪ್ರತಿ ವರ್ಷದಂತೆ ಈ ವರ್ಷದಲ್ಲಿಯೂ ಜುಲೈ 17 ರಿಂದ ಪ್ರತಿ ಭಾನುವಾರ ಅಥವಾ ರಜಾ ದಿನಗಳಂದು ದಾವಣಗೆರೆ ಮತ್ತು ಹರಿಹರದಿಂದ ಶಿರಸಿ ಹಾಗೂ ವಿಶ್ವವಿಖ್ಯಾತ ಪ್ರೇಕ್ಷಣಿಯ ಸ್ಥಳವಾದ ಜೋಗಫಾಲ್ಸ್‍ಗೆ ವಿಶೇಷ ಪ್ಯಾಕೇಜ್…
View More ದಾವಣಗೆರೆ: ಜೋಗ ಮತ್ತು ಶಿರಸಿಗೆ ವಿಶೇಷ ಪ್ಯಾಕೇಜ್ ಸಾರಿಗೆ ವ್ಯವಸ್ಥೆವಿಜಯನಗರ: ಟೈರ್ ಬ್ಲಾಸ್ಟ್ ಆಗಿ ಆಟೋಗೆ ಡಿಕ್ಕಿ ಹೊಡೆದ ಬಸ್; ಭೀಕರ ಅಪಘಾತದಲ್ಲಿ ಮೂವರ ದುರ್ಮರಣ
ಕೂಡ್ಲಿಗಿ: ಚಲಿಸುತ್ತಿದ್ದ ಸಾರಿಗೆ ಬಸ್ ಟೈರ್ ಬ್ಲಾಸ್ಟ್ ಆದ ಪರಿಣಾಮ, ನಿಯಂತ್ರಣ ತಪ್ಪಿದ ಬಸ್ ಆಟೋಗೆ ಡಿಕ್ಕಿ ಹೊಡೆದ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕುಪ್ಪಿನಕೆರೆ ಕ್ರಾಸ್ ಬಳಿ ನಡೆದಿದೆ. ಹೌದು, ಡಿಕ್ಕಿಯ…
View More ವಿಜಯನಗರ: ಟೈರ್ ಬ್ಲಾಸ್ಟ್ ಆಗಿ ಆಟೋಗೆ ಡಿಕ್ಕಿ ಹೊಡೆದ ಬಸ್; ಭೀಕರ ಅಪಘಾತದಲ್ಲಿ ಮೂವರ ದುರ್ಮರಣಕಟ್ಟಡ ಕಾರ್ಮಿಕರಿಗೂ ಉಚಿತ ಬಸ್ ಪಾಸ್; ಬಜೆಟ್ ನಲ್ಲಿ ಸಿಎಂ ಘೋಷಣೆ: ಸಾರಿಗೆ ಸಚಿವ ಬಿ.ಶ್ರೀರಾಮುಲು
ಬಳ್ಳಾರಿ, ಫೆ.20: ಗಾಮೆರ್ಂಟ್ಸ್ ಕಾರ್ಮಿಕರಿಗೆ,ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೌಲಭ್ಯವನ್ನು ನಮ್ಮ ಸರಕಾರ ಈಗಾಗಲೇ ಕಲ್ಪಿಸಿದ್ದು, ಕಟ್ಟಡ ಕಾರ್ಮಿಕರಿಗೂ ಉಚಿತ ಬಸ್ ಸೌಲಭ್ಯ ನೀಡುವ ನಿಟ್ಟಿನಲ್ಲಿ ಮುಂದಿನ ತಿಂಗಳ ಮಂಡಿಸಲಿರುವ ಬಜೆಟ್ ನಲ್ಲಿ ಮುಖ್ಯಮಂತ್ರಿಗಳು…
View More ಕಟ್ಟಡ ಕಾರ್ಮಿಕರಿಗೂ ಉಚಿತ ಬಸ್ ಪಾಸ್; ಬಜೆಟ್ ನಲ್ಲಿ ಸಿಎಂ ಘೋಷಣೆ: ಸಾರಿಗೆ ಸಚಿವ ಬಿ.ಶ್ರೀರಾಮುಲುBIG NEWS: ಸಾರಿಗೆ ನೌಕರರಿಗೆ ಬಿಗ್ ಶಾಕ್; 3 ಸಾವಿರಕ್ಕೂ ಹೆಚ್ಚು ಸಾರಿಗೆ ಸಿಬ್ಬಂದಿ ಅಮಾನತು
ಬೆಂಗಳೂರು : ಸಾರಿಗೆ ನೌಕರರು ತಮ್ಮ ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಇಂದು 12ನೇ ದಿನಕ್ಕೆ ಕಾಲಿಟ್ಟಿದೆ. ಈ ಮಧ್ಯೆ ರಾಜ್ಯ ಸರ್ಕಾರವು…
View More BIG NEWS: ಸಾರಿಗೆ ನೌಕರರಿಗೆ ಬಿಗ್ ಶಾಕ್; 3 ಸಾವಿರಕ್ಕೂ ಹೆಚ್ಚು ಸಾರಿಗೆ ಸಿಬ್ಬಂದಿ ಅಮಾನತು
