ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಿಂದ ಸಾಗರ, ಶಿರಸಿಗೆ ತೆರಳಲು ಸರಿಯಾಗಿ ಬಸ್ ವ್ಯವಸ್ಥೆ ಇಲ್ಲದಿರುವುದರಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದಾಗಿ ʼಎಕ್ಸ್ʼ ನಲ್ಲಿ ಹರೀಶ್ ಕುಮಾರ್ ಎಂಬವರು ಟ್ವೀಟ್ ಮಾಡಿದ್ದರು. ಇದನ್ನು ಗಮನಿಸಿದ…
View More CM Response: ಎಕ್ಸ್‌ನಲ್ಲಿ ಹೇಳಿಕೊಂಡ ಸಮಸ್ಯೆಗೆ ಸಿಎಂ ಸ್ಪಂದನೆtweet
ಮೋದಿ ಸರ್ಕಾರ ಐದು ವರ್ಷ ಪೂರೈಸೋದಿಲ್ಲ; ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ವಿಜೇಯೇಂದ್ರ
B Y Vijayendra: ಪ್ರಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಐದು ವರ್ಷ ಪೂರೈಸೋದಿಲ್ಲ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜೇಯೇಂದ್ರ (B Y…
View More ಮೋದಿ ಸರ್ಕಾರ ಐದು ವರ್ಷ ಪೂರೈಸೋದಿಲ್ಲ; ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ವಿಜೇಯೇಂದ್ರಕನ್ನಡಿಗರ ಭಾವನೆಗಳ ಜೊತೆ ಚೆಲ್ಲಾಟ!; ಸರಕಾರ ವಿರುದ್ಧ ಕುಮಾರಸ್ವಾಮಿ ಆಕ್ರೋಶ
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಕನ್ನಡದ ಕೆಚ್ಚನ್ನು ಮಣಿಸಿ, ಕರ್ನಾಟಕವನ್ನು ಸಾಂಸ್ಕೃತಿಕವಾಗಿ ಬೆಂಗಾಡು ಮಾಡ್ತಿದೆ ಎಂದು ಕೇಂದ್ರ ಸರಕಾರ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಹೌದು,‘101.3 ಎಫ್ ಎಂ ರೇನ್…
View More ಕನ್ನಡಿಗರ ಭಾವನೆಗಳ ಜೊತೆ ಚೆಲ್ಲಾಟ!; ಸರಕಾರ ವಿರುದ್ಧ ಕುಮಾರಸ್ವಾಮಿ ಆಕ್ರೋಶಮೋದಿ 8400 ಕೋಟಿ ಮೌಲ್ಯದ ವಿಮಾನ ಖರೀದಿ; ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆ ಹೂವು: ದಿನೇಶ್ ಗುಂಡೂರಾವ್
ಬೆಂಗಳೂರು: ಭಾರತದ ಪ್ರದಾನ ಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಪ್ರಯಾಣಕ್ಕಾಗಿ 8400 ಕೋಟಿ ರೂಪಾಯಿ ಮೌಲ್ಯದ ವಿಮಾನವನ್ನು ಖರೀದಿಸಿದ್ದು, ಈ ಕುರಿತು ಮಾಜಿ ಕೆಪಿಸಿಸಿ ಅದ್ಯಕ್ಸ್ಯ ದಿನೇಶ್ ಗುಂಡೂರಾವ್ ಅವರು ಮೋದಿ ಅವರ…
View More ಮೋದಿ 8400 ಕೋಟಿ ಮೌಲ್ಯದ ವಿಮಾನ ಖರೀದಿ; ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆ ಹೂವು: ದಿನೇಶ್ ಗುಂಡೂರಾವ್ಉಪಚುನಾವಣೆಯಲ್ಲಿ ಕಾಂಗ್ರೆಸ್ ಕೈ ಹಿಡಿಯುತ್ತಾರೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಕೇವಲ ಭ್ರಮೆ: ಎಚ್.ಡಿ ಕುಮಾರಸ್ವಾಮಿ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ಹಾಗು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದೂ, “ಅಧಿಕಾರದಲ್ಲಿದ್ದಾಗಲೇ ಮತ್ತೆ ಅಧಿಕಾರ ನೀಡದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ…
View More ಉಪಚುನಾವಣೆಯಲ್ಲಿ ಕಾಂಗ್ರೆಸ್ ಕೈ ಹಿಡಿಯುತ್ತಾರೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಕೇವಲ ಭ್ರಮೆ: ಎಚ್.ಡಿ ಕುಮಾರಸ್ವಾಮಿಅವಳಿ ಮಕ್ಕಳಿಗೆ ಜನ್ಮ ನೀಡಿದ ಫೋಟೋ; ನಟಿ ಮೇಘನಾ ರಾಜ್ ಹೇಳಿದ್ದೇನು…?
ಬೆಂಗಳೂರು: ಕನ್ನಡ, ತೆಲುಗು, ಮಲಯಾಳಂ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ನಟಿ ಮೇಘನಾ ರಾಜ್ ಅವರು ಆಕ್ಷನ್ ಕಿಂಗ್ ಅರ್ಜುನ್ ಅವರ ಸೋದರಳಿಯ, ನಟ ಚಿರಂಜೀವಿ ಸರ್ಜಾ ಅವರರನ್ನು ಹತ್ತು ವರ್ಷಗಳಿಂದ ಪ್ರೀತಿಸಿ ಮನೆಯವರ…
View More ಅವಳಿ ಮಕ್ಕಳಿಗೆ ಜನ್ಮ ನೀಡಿದ ಫೋಟೋ; ನಟಿ ಮೇಘನಾ ರಾಜ್ ಹೇಳಿದ್ದೇನು…?ದಲಿತ ಯುವತಿಯ ಹತ್ಯಾಚಾರ ಪ್ರಕರಣ; ಯುಪಿ ಸರ್ಕಾರ ವಿರುದ್ಧ ಕಿಡಿಕಾರಿದ ಸಂಸದೆ, ಖ್ಯಾತ ನಟಿ…!
ಲಖನೌ: ಉತ್ತರ ಪ್ರದೇಶದಲ್ಲಿ ಪ್ರಾಣಿಗಳಿಗೆ ಮೇವು ಸಂಗ್ರಹಿಸಲು ಹೋಗಿದ್ದ 19 ವರ್ಷದ ದಲಿತ ಬಾಲಕಿಯ ಮೇಲೆ ಮೇಲ್ಜಾತಿಯ ನಾಲ್ಕು ಪುರುಷರು ಸಾಮೂಹಿಕ ಅತ್ಯಾಚಾರ ಎಸಗಿ ಕತ್ತು ಹಿಸುಕಿ ಸಾಯಿಸಲು ಪ್ರಯತ್ನಿಸಿದ್ದರು. ದಲಿತ ಬಾಲಕಿಯನ್ನು ಆಲಿಘಡ್…
View More ದಲಿತ ಯುವತಿಯ ಹತ್ಯಾಚಾರ ಪ್ರಕರಣ; ಯುಪಿ ಸರ್ಕಾರ ವಿರುದ್ಧ ಕಿಡಿಕಾರಿದ ಸಂಸದೆ, ಖ್ಯಾತ ನಟಿ…!ಡ್ರಗ್ಸ್ ಪ್ರಕರಣದಲ್ಲಿ ಸೆಲೆಬ್ರಿಟಿಗಳ ಹೆಸರು; “ಕ್ಲೀನ್ ಅಪ್” ಗೆ ಸ್ವಾಗತಿಸಿದ ನಟಿ ರವೀನಾ ಟಂಡನ್…!
ಮುಂಬೈ: ಬಾಲಿವುಡ್-ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ನಿಧನದ ಬಗ್ಗೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ತನ್ನ ತನಿಖೆಯನ್ನು ತೀವ್ರಗೊಳಿಸಿರುವುದಕ್ಕೆ, ನಟಿ ರವೀನಾ ಟಂಡನ್ ಈ ಬಗ್ಗೆ ಪ್ರಭಾವಿತರಾಗಿದ್ದು,…
View More ಡ್ರಗ್ಸ್ ಪ್ರಕರಣದಲ್ಲಿ ಸೆಲೆಬ್ರಿಟಿಗಳ ಹೆಸರು; “ಕ್ಲೀನ್ ಅಪ್” ಗೆ ಸ್ವಾಗತಿಸಿದ ನಟಿ ರವೀನಾ ಟಂಡನ್…!ರೈತರ ಪಾಲಿಗೆ ಮರಣ ಶಾಸನವಾಗಿರುವ ಕೃಷಿ ಮಸೂದೆಗೆ ಅಂಗೀಕಾರ; ಇದು ಸಂಸದೀಯ ಪ್ರಜಾಪ್ರಭುತ್ವದ ಕಗ್ಗೊಲೆ ಎಂದ ಸಿದ್ದರಾಮಯ್ಯ!
ಬೆಂಗಳೂರು : ಕೃಷಿಗೆ ಸಂಬಂದಿಸಿದ ಮಸೂದಿಗಳನ್ನು ತಿಡ್ಡುಪಡೆ ಮಾಡಲು ಹೊರಟಿರುವ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳ ವಿರುದ್ಧ ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರಣಿ ಟ್ವೀಟ್ ಮಾಡಿ ತೀವ್ರ ವಾಗ್ದಾಳಿ…
View More ರೈತರ ಪಾಲಿಗೆ ಮರಣ ಶಾಸನವಾಗಿರುವ ಕೃಷಿ ಮಸೂದೆಗೆ ಅಂಗೀಕಾರ; ಇದು ಸಂಸದೀಯ ಪ್ರಜಾಪ್ರಭುತ್ವದ ಕಗ್ಗೊಲೆ ಎಂದ ಸಿದ್ದರಾಮಯ್ಯ!