ಶಿವಮೊಗ್ಗ: ಜಿಲ್ಲೆಯ ತ್ಯಾವರೆಕೊಪ್ಪ ಹುಲಿ ಅಭಯಾರಣ್ಯಕ್ಕೆ ಹೊಸ ಅತಿಥಿಯ ಆಗಮನವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ತನ್ನ ತಾಯಿಯಿಂದ ಬೇರ್ಪಟ್ಟ ಹೆಣ್ಣು ಕಪ್ಪು ಚಿರತೆ ಮರಿಯನ್ನು ತ್ಯಾವರೆಕೊಪ್ಪ ಹುಲಿ ಸಿಂಹಧಾಮಕ್ಕೆ ಕರೆತರಲಾಗಿದ್ದು, ತ್ಯಾವರೆಕೊಪ್ಪ ಸಿಂಹಧಾಮದಲ್ಲಿ…
View More ತ್ಯಾವರೆಕೊಪ್ಪ ಸಿಂಹಧಾಮಕ್ಕೆ ಹೊಸ ಅತಿಥಿ: ತಾಯಿಯಿಂದ ಬೇರ್ಪಟ್ಟ ಹೆಣ್ಣು ಕಪ್ಪು ಚಿರತೆ ಮರಿಗೆ ಆರೈಕೆ