ಬೆಳಗಾವಿ: ಕಾಂಗ್ರೆಸ್ ಪಕ್ಷ ಯುವ ಸಬಲೀಕರಣಕ್ಕಾಗಿ ನಾಲ್ಕನೇ ಮಹತ್ವದ ಗ್ಯಾರಂಟಿ ಯೋಜನೆಯನ್ನು ಘೋಷಿಸಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ‘ಯುವ ನಿಧಿ’ ಹೆಸರಿನಲ್ಲಿ ಪ್ರತಿ ತಿಂಗಳು ನಿರುದ್ಯೋಗ ಭತ್ಯೆ 3,000 ರೂ ನೀಡಲಾಗುವುದು ಎಂದು…
View More ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್: ಯುವನಿಧಿ ಹೆಸರಿನಲ್ಲಿ ಪ್ರತಿ ತಿಂಗಳು 3000ರೂ ನಿರುದ್ಯೋಗ ಭತ್ಯೆ..!unemployed
ಗುಡ್ ನ್ಯೂಸ್: ನಿರುದ್ಯೋಗಿಗಳಿಗೆ ₹2,000!
ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಸರ್ಕಾರದ ಯೋಜನೆಗಳಿಗೆ ಕೌಂಟರ್ ಕೊಡಲು ಕಾಂಗ್ರೆಸ್ ಸಜ್ಜಾಗಿದ್ದು, ಕೆಲವು ದಿನಗಳ ಹಿಂದೆ ಉಚಿತ ವಿದ್ಯುತ್ ನೀಡುವುದಾಗಿ ಕಾಂಗ್ರೆಸ್ ಘೋಷಿಸಿತ್ತು. ಅದರಂತೆ ಇಂದು ಇಂದು ಬೆಂಗಳೂರಿನಲ್ಲಿ ನಡೆಯಲಿರುವ ನಾ ನಾಯಕಿ…
View More ಗುಡ್ ನ್ಯೂಸ್: ನಿರುದ್ಯೋಗಿಗಳಿಗೆ ₹2,000!ನಿರುದ್ಯೋಗಿಗಳಿಗೆ 3,000ರೂ ಘೋಷಣೆ..!
ಹಿಮಾಚಲ ಪ್ರದೇಶದಲ್ಲಿ ಇದೇ ವರ್ಷ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷದಿಂದ ಭರಪೂರ ಘೋಷಣೆಗಳನ್ನು ಮಾಡಿದ್ದು, ರಾಜ್ಯದಲ್ಲಿ 6 ಲಕ್ಷ ಸರ್ಕಾರಿ ಉದ್ಯೋಗಗಳನ್ನು ಸೃಷ್ಟಿಸುವುದಾಗಿ ಆಪ್ ಪಕ್ಷ ಆಶಾದಾಯಕ ಭರವಸೆ…
View More ನಿರುದ್ಯೋಗಿಗಳಿಗೆ 3,000ರೂ ಘೋಷಣೆ..!ದಾವಣಗೆರೆ: ನಿರುದ್ಯೋಗಿಗಳಿಗೆ ಮೊಬೈಲ್ ರಿಪೇರಿ, ಮೋಟಾರ್ ರೀವೈಂಡಿಂಗ್, ಗೃಹ ಎಲೆಕ್ಟ್ರಿಕಲ್ ವೈರಿಂಗ್ ಕುರಿತು ಉಚಿತ ತರಬೇತಿ
ದಾವಣಗೆರೆ:2022-23ನೇ ಸಾಲಿನ ಗ್ರಾಮಾಂತರ ಕೈಗಾರಿಕಾ ವಿಭಾಗ, ದಾವಣಗೆರೆ ಕಚೇರಿಯ ಜಿಲ್ಲಾ ಉದ್ಯಮ ಕೇಂದ್ರದ ವತಿಯಿಂದ ದಾವಣಗೆರೆ ಜಿಲ್ಲೆಯ ಗ್ರಾಮೀಣ ಪ್ರದೇಶದ ವಿದ್ಯಾವಂತ ನಿರುದ್ಯೋಗಿಗಳಿಗೆ ಮೊಬೈಲ್ ರಿಪೇರಿ, ಮೋಟಾರ್ ರೀವೈಂಡಿಂಗ್, ಗೃಹ ಎಲೆಕ್ಟ್ರಿಕಲ್ ವೈರಿಂಗ್ ತಾಂತ್ರಿಕ…
View More ದಾವಣಗೆರೆ: ನಿರುದ್ಯೋಗಿಗಳಿಗೆ ಮೊಬೈಲ್ ರಿಪೇರಿ, ಮೋಟಾರ್ ರೀವೈಂಡಿಂಗ್, ಗೃಹ ಎಲೆಕ್ಟ್ರಿಕಲ್ ವೈರಿಂಗ್ ಕುರಿತು ಉಚಿತ ತರಬೇತಿನಿರುದ್ಯೋಗಿಗಳಿಗೆ ಮೋದಿ ಹೊಸ ಸ್ಕೀಮ್; 8 ಲಕ್ಷ ಜನರಿಗೆ ಟ್ರೈನಿಂಗ್!
ವಿಜಯಪ್ರಭ, ನವದೆಹಲಿ: ಪ್ರಧಾನಿ ಮೋದಿ ಅವರ ಕೇಂದ್ರ ಸರ್ಕಾರವು ನಿರುದ್ಯೋಗಿಗಳಿಗೆ ಸಿಹಿಸುದ್ದಿ ನೀಡಿದ್ದು, ಪ್ರಧಾನಮಂತ್ರಿ ಕೌಶಲ್ ವಿಕಾಸ್ ಯೋಜನೆಯ ಮೂರನೇ ಹಂತ ಪ್ರಾರಂಭಿಸಲಾಗಿದೆ. ಇದರಿಂದ ನಿರುದ್ಯೋಗಿಗಳಿಗೆ ಅನುಕೂಲವಾಗಲಿದ್ದು, ಉದ್ಯೋಗ ಲಭ್ಯವಾಗುತ್ತದೆ. ಕೌಶಲ್ ವಿಕಾಸ್ ಯೋಜನೆ…
View More ನಿರುದ್ಯೋಗಿಗಳಿಗೆ ಮೋದಿ ಹೊಸ ಸ್ಕೀಮ್; 8 ಲಕ್ಷ ಜನರಿಗೆ ಟ್ರೈನಿಂಗ್!ಅಪ್ಪ, ತಾತನ ಹೆಸರು ಹೇಳಿ ರಾಜಕೀಯ ಮಾಡುತ್ತಿದ್ದವರು ನಿರುದ್ಯೋಗಿಗಳಾಗಿದ್ದಾರೆ: ತೇಜಸ್ವಿ ಸೂರ್ಯ
ತುಮಕೂರು: ಶಿರಾ ಕ್ಷೇತ್ರದ ಉಪಚುನಾವಣೆ ಪ್ರಚಾರ ಸಂದರ್ಭದಲ್ಲಿ ಮಾತನಾಡಿರುವ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಬಿಜೆಪಿ ಇತಿಹಾದಲ್ಲಿ ಯಾವುದು ಸುಲಭವಾಗಿ ಸಿಕ್ಕಿಲ್ಲ ದೇಶದಲ್ಲಿ ಬಿಜೆಪಿ ೩೦೩ ಸಂಸದರನ್ನು ಹೊಂದಿದೆ ಮನೆಯಲ್ಲಿ ಸುಮ್ಮನೆ ಮಲಗಿದ್ರಿಂದ…
View More ಅಪ್ಪ, ತಾತನ ಹೆಸರು ಹೇಳಿ ರಾಜಕೀಯ ಮಾಡುತ್ತಿದ್ದವರು ನಿರುದ್ಯೋಗಿಗಳಾಗಿದ್ದಾರೆ: ತೇಜಸ್ವಿ ಸೂರ್ಯ
