ನವದೆಹಲಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಈಗ ಅಂಗವಿಕಲರ ನಿಧಿಯನ್ನೂ ಬಿಡುತ್ತಿಲ್ಲ. ಅದಕ್ಕೂ ಕೈ ಹಾಕಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ (Pralhad Joshi) ಕಿಡಿ ಆರೋಪಿಸಿದ್ದಾರೆ. ರಾಜ್ಯದ ಜನಕ್ಕೆ ಐದು ಗ್ಯಾರಂಟಿಗಳ ಆಶ್ವಾಸನೆ…
View More Pralhad Joshi | ಅಂಗವಿಕಲರ ನಿಧಿಯನ್ನೂ ಬಿಡುತ್ತಿಲ್ಲ; ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪUnion Minister
ನನಗೂ ನನ್ನ ಸಹೋದರನಿಗೂ ಯಾವುದೇ ಸಂಬಂಧವಿಲ್ಲ, ಬೇರೆಯಾಗಿ 32 ವರ್ಷವಾಯ್ತು: ಪ್ರಹ್ಲಾದ್ ಜೋಶಿ ಸ್ಪಷ್ಟನೆ
ನವದೆಹಲಿ: ನನಗೂ ಹಾಗೂ ನನ್ನ ಸಹೋದರನಿಗೆ ಯಾವುದೇ ಸಂಬಂಧವಿಲ್ಲ. ಇನ್ನೂ ನನಗೆ ಯಾವುದೇ ಸಹೋದರಿ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ತಮ್ಮ ತಮ್ಮ ಸಹೋದರರ ಮೇಲೆ ದಾಖಲಾದ ಪ್ರಕರಣಕ್ಕೆ ಪ್ರತಿಕ್ರಿಯೆ…
View More ನನಗೂ ನನ್ನ ಸಹೋದರನಿಗೂ ಯಾವುದೇ ಸಂಬಂಧವಿಲ್ಲ, ಬೇರೆಯಾಗಿ 32 ವರ್ಷವಾಯ್ತು: ಪ್ರಹ್ಲಾದ್ ಜೋಶಿ ಸ್ಪಷ್ಟನೆವಿಕ್ರಾಂತ್ ರೋಣ ಸಿನಿಮಾ: ಕೇಂದ್ರ ಸಚಿವರ ಭೇಟಿಯಾದ ಕಿಚ್ಚ ಸುದೀಪ್
ಕಿಚ್ಚ ಸುದೀಪ್ ನಟನೆಯ ಬಹು ನಿರೀಕ್ಷಿತ ‘ವಿಕ್ರಾಂತ್ ರೋಣ’ ಸಿನಿಮಾ ಇದೆ ತಿಂಗಳು ಜುಲೈ 28ರಂದು ದೇಶದಾತ್ಯಂತ ರಿಲೀಸ್ ಆಗಲಿದ್ದು, ಚಿತ್ರದ ಪ್ರಚಾರಕ್ಕಾಗಿ ಸುದೀಪ್ ದೆಹಲಿಗೆ ತೆರಳಿದ್ದಾರೆ. ಈ ವೇಳೆ ಕೇಂದ್ರ ಸಚಿವ ಪ್ರಹ್ಲಾದ್…
View More ವಿಕ್ರಾಂತ್ ರೋಣ ಸಿನಿಮಾ: ಕೇಂದ್ರ ಸಚಿವರ ಭೇಟಿಯಾದ ಕಿಚ್ಚ ಸುದೀಪ್ವಿಜಯನಗರ: ಕೋವಿಡ್ ಜಾಗೃತಿ ರಥಕ್ಕೆ ಕೇಂದ್ರ ಸಚಿವ ಕಿಶನ್ ರೆಡ್ಡಿ ಚಾಲನೆ
ಹಂಪಿ(ವಿಜಯನಗರ ಜಿಲ್ಲೆ),ಫೆ.25: ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಕ್ಷೇತ್ರಜನಸಂಪರ್ಕ ಕಾರ್ಯಾಲಯದ ಕೋವಿಡ್ ಜಾಗೃತಿ ರಥಕ್ಕೆ ಕೇಂದ್ರ ಪ್ರವಾಸೋದ್ಯಮ, ಸಂಸ್ಕೃತಿ ಸಚಿವ ಜಿ.ಕಿಶನ್‍ರೆಡ್ಡಿ ಅವರು ಶುಕ್ರವಾರ ಹಸಿರುನಿಶಾನೆ ನೀಡಿದರು. ಹಂಪಿಯ ಪಟ್ಟಾಭಿರಾಮದೇವಸ್ಥಾನದ ಮುಂಭಾಗ ಕೋವಿಡ್…
View More ವಿಜಯನಗರ: ಕೋವಿಡ್ ಜಾಗೃತಿ ರಥಕ್ಕೆ ಕೇಂದ್ರ ಸಚಿವ ಕಿಶನ್ ರೆಡ್ಡಿ ಚಾಲನೆಉಮೇಶ್ ಕತ್ತಿ ಹೇಳಿಕೆಗೆ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಪ್ರತಿಕ್ರಿಯೆ
ಬೆಂಗಳೂರು: ಟಿವಿ, ಫ್ರಿಡ್ಜ್, ಬೈಕ್ ಇದ್ರೆ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗುವದು ಎಂಬ ಸಚಿವ ಉಮೇಶ್ ಕತ್ತಿ ಅವರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರಗಳ ಸಚಿವ ಡಿ.ವಿ ಸದಾನಂದಗೌಡ ಅವರು…
View More ಉಮೇಶ್ ಕತ್ತಿ ಹೇಳಿಕೆಗೆ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಪ್ರತಿಕ್ರಿಯೆಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ವಿಧಿವಶ
ನವದೆಹಲಿ : ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರ ಸಚಿವರಾದ ಶ್ರೀ ರಾಮ್ ವಿಲಾಸ್ ಪಾಸ್ವಾನ್(74) ಅವರು ಅವರು ಇಂದು ವಿಧಿವಶರಾಗಿದ್ದಾರೆ. ಈ ಬಗ್ಗೆ ಅವರ ಪುತ್ರ ಚಿರಾಗ್ ಪಾಸ್ವಾನ್ ಮಾಹಿತಿ…
View More ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ವಿಧಿವಶ