ದಾವಣಗೆರೆ: ಉನ್ನತೀಕರಿಸಿದ ಐ.ಟಿ.ಐ ಕಾಲೇಜು ಲೋಕಾರ್ಪಣೆ

ದಾವಣಗೆರೆ ಜೂನ್.20 :ಭಾರತ ಸ್ವಾತಂತ್ರ್ಯ ಅಮೃತಮಹೊತ್ಸವದ ಅಂಗವಾಗಿ ತಾಂತ್ರಿಕ ಕೇಂದ್ರಗಳನ್ನಾಗಿ ಉನ್ನತೀಕರಿಸಲಾಗಿರುವ 150ಐ.ಟಿ.ಐ ಗಳ ಲೋಕಾರ್ಪಣೆ ಕಾರ್ಯಕ್ರಮದ ಪ್ರಯುಕ್ತ ದಾವಣಗೆರೆ ಸರ್ಕಾರಿ ಐ.ಟಿ.ಐ ಕಾಲೇಜು ಉನ್ನತೀಕರಣದಶಿಲಾಫಲಕ ಅನಾವರಣವನ್ನು ಶಾಸಕರಾದ ಎಸ್.ಎ ರವೀಂದ್ರನಾಥ ಅನಾವರಣಗೊಳಿಸಿದರು. ಅಪರ…

View More ದಾವಣಗೆರೆ: ಉನ್ನತೀಕರಿಸಿದ ಐ.ಟಿ.ಐ ಕಾಲೇಜು ಲೋಕಾರ್ಪಣೆ