ಉತ್ತರ ಪ್ರದೇಶ: ತನ್ನ ವಾರ್ಷಿಕ ಪರೀಕ್ಷೆಗೆ ಹಾಜರಾಗಲು ಅನುಮತಿ ನಿರಾಕರಿಸಿದ ಮತ್ತು ಕಾಲೇಜು ಆಡಳಿತವು ಶುಲ್ಕ ಪಾವತಿಸದ ಬಗ್ಗೆ ಅವಮಾನಿಸಿದ ಆರೋಪದ ಮೇಲೆ ಉತ್ತರ ಪ್ರದೇಶದ ಪ್ರತಾಪ್ಗಢ ಜಿಲ್ಲೆಯ 9ನೇ ತರಗತಿಯ ವಿದ್ಯಾರ್ಥಿಯೊಬ್ಬಳು ತನ್ನ…
View More 800ರೂ. ಫೀ ತುಂಬದ್ದಕ್ಕೆ ಪರೀಕ್ಷೆಗೆ ನಿರ್ಭಂದ: 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ!Uttara Pradesh
ಹಿಂದೂಗಳು ಸುರಕ್ಷಿತವಾಗಿದ್ದರೆ, ಮುಸ್ಲಿಮರೂ ಸುರಕ್ಷಿತರಾಗಿರುತ್ತಾರೆ: ಯೋಗಿ
ಲಕ್ನೋ: ಉತ್ತರ ಪ್ರದೇಶದಲ್ಲಿ ಎಲ್ಲಾ ಧರ್ಮದ ಜನರು ಸುರಕ್ಷಿತವಾಗಿದ್ದಾರೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಎಎನ್ಐ ಜೊತೆ ಮಾತನಾಡಿದ ಉತ್ತರ ಪ್ರದೇಶದ ಮುಖ್ಯಮಂತ್ರಿ, ಹಿಂದೂಗಳು ಸುರಕ್ಷಿತವಾಗಿದ್ದರೆ, ತಮ್ಮ ರಾಜ್ಯದಲ್ಲಿ ಮುಸ್ಲಿಮರೂ…
View More ಹಿಂದೂಗಳು ಸುರಕ್ಷಿತವಾಗಿದ್ದರೆ, ಮುಸ್ಲಿಮರೂ ಸುರಕ್ಷಿತರಾಗಿರುತ್ತಾರೆ: ಯೋಗಿದೆಹಲಿಯಲ್ಲಿ ದಟ್ಟ ಮಂಜಿನಿಂದಾಗಿ 220ಕ್ಕೂ ಹೆಚ್ಚು ವಿಮಾನಗಳ ಹಾರಾಟ ಸ್ಥಗಿತ
ನವದೆಹಲಿ: ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳು ಶನಿವಾರ ದಟ್ಟವಾದ ಮಂಜಿನಿಂದ ಆವೃತವಾಗಿದ್ದು, ಉತ್ತರ ಭಾರತದ ಹಲವಾರು ರಾಜ್ಯಗಳು ಶೀತದ ಅಲೆಗೆ ತುತ್ತಾಗುತ್ತಿರುವುದರಿಂದ ವಿಮಾನ ಸೇವೆಗಳು ಮತ್ತು ರಸ್ತೆ ಸಂಚಾರಕ್ಕೆ ಅಡ್ಡಿಯಾಯಿತು. ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ…
View More ದೆಹಲಿಯಲ್ಲಿ ದಟ್ಟ ಮಂಜಿನಿಂದಾಗಿ 220ಕ್ಕೂ ಹೆಚ್ಚು ವಿಮಾನಗಳ ಹಾರಾಟ ಸ್ಥಗಿತನೀಟ್ ಆಕಾಂಕ್ಷಿ ಬಾಲಕಿ ಮೇಲೆ ಇಬ್ಬರು ಶಿಕ್ಷಕರಿಂದ ಅತ್ಯಾಚಾರ: ವಿಡಿಯೋ ಮಾಡಿ ಬ್ಲಾಕ್‌ಮೇಲ್
ಕಾನ್ಪುರ (ಉತ್ತರ ಪ್ರದೇಶ): ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್‌ಗೆ ತಯಾರಿ ನಡೆಸುತ್ತಿದ್ದ ಅಪ್ರಾಪ್ತ ಬಾಲಕಿ ಮೇಲೆ ಪ್ರಸಿದ್ಧ ಕೋಚಿಂಗ್ ಸೆಂಟರ್‌ನ ಇಬ್ಬರು ಶಿಕ್ಷಕರು ಅತ್ಯಾಚಾರವೆಸಗಿ, ಬ್ಲಾಕ್‌ಮೇಲ್ ಮಾಡಿದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ…
View More ನೀಟ್ ಆಕಾಂಕ್ಷಿ ಬಾಲಕಿ ಮೇಲೆ ಇಬ್ಬರು ಶಿಕ್ಷಕರಿಂದ ಅತ್ಯಾಚಾರ: ವಿಡಿಯೋ ಮಾಡಿ ಬ್ಲಾಕ್ಮೇಲ್ಯೋಗಿಗೆ ಜೀವ ಬೆದರಿಕೆ ಹಾಕಿದ್ದ ಮಹಿಳೆ ಬಂಧನ: ಬಾಬಾ ಸಿದ್ದಿಕಿ ರೀತಿಯಲ್ಲಿಯೇ ಕೊಲೆಗೆ ಸಂಚು
ಮುಂಬೈ: ಇನ್ನು 10 ದಿನಗಳೊಳಗಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡದಿದ್ದಲ್ಲಿ ಬಾಬಾ ಸಿದ್ದಿಕಿಯ ರೀತಿಯಲ್ಲಿ ಹತ್ಯೆ ಮಾಡಲಾಗುವುದು ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಬೆದರಿಕೆ ಹಾಕಿದ ಮಹಿಳೆಯನ್ನು ಮುಂಬೈ ಪೊಲೀಸರು ಭಾನುವಾರ…
View More ಯೋಗಿಗೆ ಜೀವ ಬೆದರಿಕೆ ಹಾಕಿದ್ದ ಮಹಿಳೆ ಬಂಧನ: ಬಾಬಾ ಸಿದ್ದಿಕಿ ರೀತಿಯಲ್ಲಿಯೇ ಕೊಲೆಗೆ ಸಂಚು