ವಿದ್ಯಾ ವಿಕಾಸ ಯೋಜನೆಯಡಿ ರಾಜ್ಯ ಶಿಕ್ಷಣ ಇಲಾಖೆ ಶೂ, ಸಾಕ್ಸ್ ವಿತರಣೆಗೆ ಮುಂದಾಗಿದ್ದು, ₹132 ಕೋಟಿ ಅನುದಾನ ಬಿಡುಗಡೆ ಮಾಡಿದ್ದು, ಸರ್ಕಾರಿ ಶಾಲೆಗಳ ಸುಮಾರು 45 ಲಕ್ಷ ವಿದ್ಯಾರ್ಥಿಗಳಿಗೆ ಪ್ರಯೋಜನವಾಗಲಿದೆ. ವಿದ್ಯಾರ್ಥಿಗಳ ಅಳತೆಗೆ ತಕ್ಕಂತೆ…
View More ರಾಜ್ಯದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ