ಜಗಳೂರು: ತಾಲ್ಲೂಕಿನ ಹೊಸಕೇರೆ ಗ್ರಾಮದ ಸರ್ಕಾರಿ ಹಿರಿಯ ಪ್ರಥಮ ಶಾಲೆಯ ಬಳಿ ಲಾರಿ ಹಾಗೂ ಓಮಿನಿ ನಡುವೆ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ಬೆಳಗ್ಗೆ ನಡೆದಿದೆ. ಚಾಲಕ…
View More ಲಾರಿ ಹಾಗು ಓಮಿನಿ ನಡುವೆ ಭೀಕರ ಅಪಘಾತ: ಇಬ್ಬರ ಸಾವು, ಮತ್ತಿಬ್ಬರ ಸ್ಥಿತಿ ಗಂಭೀರVillage
ಅಪಘಾತದಲ್ಲಿ ಯುವ ಕಾರ್ಯಕರ್ತ ಸಾವು; ಪೋಷಕರ ಆಕ್ರಂದನ ಕಂಡು ಕಣ್ಣೀರಾಕಿದ ರೇಣುಕಾಚಾರ್ಯ..!
ದಾವಣಗೆರೆ: ಶಿವಾಜಿ ಅಂತಾನೇ ಫೇಮಸ್ ಆಗಿದ್ದ, ಹಿಂದೂ ಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದ, ಅಕ್ಕಪಕ್ಕ ಊರು ಮಾತ್ರವಲ್ಲ, ಬೇರೆ ಜಿಲ್ಲೆಗಳಲ್ಲಿಯೂ ಅಪಾರ ಸ್ನೇಹಿತ ಬಳಗ ಹೊಂದಿದ್ದ ಕ್ರಿಯಾಶೀಲ ಯುವಕ, ಅಪಘಾತದಲ್ಲಿ ಮೃತಪಟ್ಟಿದ್ದ, 21 ವರ್ಷದ ಶಿವು…
View More ಅಪಘಾತದಲ್ಲಿ ಯುವ ಕಾರ್ಯಕರ್ತ ಸಾವು; ಪೋಷಕರ ಆಕ್ರಂದನ ಕಂಡು ಕಣ್ಣೀರಾಕಿದ ರೇಣುಕಾಚಾರ್ಯ..!ದಾವಣಗೆರೆ ಜಿಲ್ಲೆಯಲ್ಲಿ ಕೋಳಿಗಳ ಅಸಹಜ ಸಾವು: ಸ್ಪಷ್ಟನೆ ನೀಡಿದ ಪಶುಪಾಲನಾ ಇಲಾಖೆ
ದಾವಣಗೆರೆ ಮಾ.19 : ಹರಿಹರ ತಾಲ್ಲೂಕು ಕೊಂಡಜ್ಜಿ ಗ್ರಾಮದಲ್ಲಿ ಯಾವುದೇ ಫಾರಂಗಳಲ್ಲಿ ಕೋಳಿಗಳ ಅಸಹಜ ಸಾವು ವರದಿಯಾಗಿರುವುದಿಲ್ಲ. ಹಾಗೂ ಹಕ್ಕಿ ಶೀತಜ್ವರದ ಲಕ್ಷಣಗಳು ಕಂಡು ಬಂದಿರುವುದಿಲ್ಲ ಎಂದು ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ.ಭಾಸ್ಕರ್‍ನಾಯ್ಕ ತಿಳಿಸಿದ್ದಾರೆ.…
View More ದಾವಣಗೆರೆ ಜಿಲ್ಲೆಯಲ್ಲಿ ಕೋಳಿಗಳ ಅಸಹಜ ಸಾವು: ಸ್ಪಷ್ಟನೆ ನೀಡಿದ ಪಶುಪಾಲನಾ ಇಲಾಖೆಹರಪನಹಳ್ಳಿ: ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ
ಹರಪನಹಳ್ಳಿ: ಬುಲೆಟ್ ಸವಾರನ ಮೇಲೆ ಲಾರಿ ಹರಿದ ಪರಿಣಾಮ ಬುಲೆಟ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆ ಹರಪನಹಳ್ಳಿ ತಾಲೂಕಿನ ಉಚ್ಚಂಗಿದುರ್ಗದ ಗ್ರಾಮದ ಹಳ್ಳಿನ ಗದ್ದೆ ಬಳಿ ಈ ದುರ್ಘಟನೆ ಸಂಭವಿಸಿದೆ. ಈ…
View More ಹರಪನಹಳ್ಳಿ: ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ದುರ್ಮರಣಶೀಘ್ರದಲ್ಲೇ ಗ್ರಾಮ ಪಂಚಾಯ್ತಿ ಎಲೆಕ್ಷನ್; ನಾಳೆ ಚುನಾವಣಾ ಆಯೋಗದಿಂದ ಡಿಸಿ, ಎಸ್ ಪಿ ಗಳ ಚರ್ಚೆ!
ಬೆಂಗಳೂರು : ಗ್ರಾಮ ಪಂಚಾಯ್ತಿಗಳಿಗೆ ಮೂರು ವಾರದಲ್ಲಿ ಚುನಾವಣಾ ವೇಳಾಪಟ್ಟಿ ಪ್ರಕಟಿಸುವಂತೆ ಹೈಕೋರ್ಟ್ ನಿರ್ದೇಶನ ನೀಡಿದ ಬೆನ್ನಲ್ಲೇ, ಚುನಾವಣೆ ನಡೆಸಲು ಅಗತ್ಯವಾದ ಸಿದ್ಧತೆಗಳಿಗನ್ನು ಮಾಡಿಕೊಳ್ಳುವ ಮೂಲಕ ರಾಜ್ಯ ಚುನಾವಣಾ ಆಯೋಗ ಚುರುಕು ನೀಡಿದೆ. ಮಸ್ಕಿ…
View More ಶೀಘ್ರದಲ್ಲೇ ಗ್ರಾಮ ಪಂಚಾಯ್ತಿ ಎಲೆಕ್ಷನ್; ನಾಳೆ ಚುನಾವಣಾ ಆಯೋಗದಿಂದ ಡಿಸಿ, ಎಸ್ ಪಿ ಗಳ ಚರ್ಚೆ!
