ಬೆಂಗಳೂರು: ಮೊಣಕಾಲಿನ ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯುಗಾದಿಯ ನಂತರ ನಾಲ್ಕು ದಿನಗಳ ಕಾಲ ರಾಷ್ಟ್ರ ರಾಜಧಾನಿಗೆ ಭೇಟಿ ನೀಡಲಿದ್ದು, ತಮ್ಮ ಸಚಿವ ಸಂಪುಟದ ಹಿತಾಸಕ್ತಿಗಳನ್ನು ಕಾಪಾಡುವುದರ ಜೊತೆಗೆ ತಮ್ಮ ಸ್ಥಾನವನ್ನು…
View More ಎಪ್ರಿಲ್ 2 ರಂದು ದೆಹಲಿಗೆ ಭೇಟಿ ನೀಡಲಿರುವ ಸಿಎಂ ಸಿದ್ದರಾಮಯ್ಯ,: ಸಚಿವ ಸಂಪುಟ ಪುನಾರಚನೆ ಚರ್ಚೆvisit
ಶ್ರೀ ಮಹಾಬಲೇಶ್ವರ ದೇವರ ದರ್ಶನ ಪಡೆದ ರಾಘವೇಂದ್ರ ದೀವಗಿ
ಕಾರವಾರ: 20-20 ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತದ ಗೆಲುವಿಗೆ ಕಾರಣರಾದ ಕ್ರಿಕೆಟ್ ತಂಡದ ಬೌಲಿಂಗ್ ಥ್ರೋ ಡೌನ್ ಸ್ಪೆಷಲಿಸ್ಟ್ ರಾಘವೇಂದ್ರ ದೀವಗಿ ಅವರು ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಸ್ಥಾನಕ್ಕೆ ಆಗಮಿಸಿ…
View More ಶ್ರೀ ಮಹಾಬಲೇಶ್ವರ ದೇವರ ದರ್ಶನ ಪಡೆದ ರಾಘವೇಂದ್ರ ದೀವಗಿಉತ್ತರಕನ್ನಡ ಜಿಲ್ಲೆಗೆ ಗೃಹ ಸಚಿವ ಡಾ. ಜಿ ಪರಮೇಶ್ವರ ಭೇಟಿ: ಗಡಿಯಲ್ಲೇ ಸಚಿವ ಮಂಕಾಳ ವೈದ್ಯರಿಂದ ಸ್ವಾಗತ
ಕಾರವಾರ: ರಾಜ್ಯದ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಉತ್ತರಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಿಗ್ಗೆ ಗೋವಾ ಮಾರ್ಗವಾಗಿ ಜಿಲ್ಲೆಗೆ ಆಗಮಿಸಿದ ಗೃಹ ಸಚಿವರನ್ನು ಕರ್ನಾಟಕ-ಗೋವಾ…
View More ಉತ್ತರಕನ್ನಡ ಜಿಲ್ಲೆಗೆ ಗೃಹ ಸಚಿವ ಡಾ. ಜಿ ಪರಮೇಶ್ವರ ಭೇಟಿ: ಗಡಿಯಲ್ಲೇ ಸಚಿವ ಮಂಕಾಳ ವೈದ್ಯರಿಂದ ಸ್ವಾಗತಕೇರಳದ ಭಗವತಿ ದೇವಸ್ಥಾನದಲ್ಲಿ ಶತ್ರು ಸಂಹಾರ ಯಾಗ ಕೈಗೊಂಡ ನಟ ದರ್ಶನ
ಕೇರಳ: ಕೊಲೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದ ನಟ ದರ್ಶನ, ತಮ್ಮ ಚಿತ್ರದ ಚಿತ್ರೀಕರಣದ ನಡುವೆ ದೇವಸ್ಥಾನ ಭೇಟಿ ಪ್ರಾರಂಭಿಸಿದ್ದಾರೆ. ಅವರು ತಮ್ಮ ಕುಟುಂಬದೊಂದಿಗೆ ಕೇರಳದ ಪ್ರಸಿದ್ಧ ದೇವಾಲಯವೊಂದಕ್ಕೆ ಭೇಟಿ ನೀಡಿ ಶತ್ರು…
View More ಕೇರಳದ ಭಗವತಿ ದೇವಸ್ಥಾನದಲ್ಲಿ ಶತ್ರು ಸಂಹಾರ ಯಾಗ ಕೈಗೊಂಡ ನಟ ದರ್ಶನನಟಿ ಕತ್ರಿನಾ ಕೈಫ್ ಕುಕ್ಕೆಯಲ್ಲಿ ಪೂಜೆ; ಫೇಸ್ ಮಾಸ್ಕ್ ಧರಿಸಿ ‘ಸರ್ಪ ಸಂಸ್ಕಾರ’ ಕಾರ್ಯ
ಮಂಗಳೂರು: ಬಾಲಿವುಡ್ ನಟಿ ಕತ್ರಿನಾ ಕೈಫ್ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿದ್ದಾರೆ. ಆಕೆ ಮಂಗಳವಾರ ಸರ್ಪ ಸಂಸ್ಕಾರ ಮತ್ತು ನಾಗಪ್ರತಿಷ್ಠೆ ಪೂಜೆ ನೆರವೇರಿಸಿದರು. ಆಕೆ ಇಂದೂ ಸಹ ಪೂಜೆಯಲ್ಲಿ ಭಾಗವಹಿಸುತ್ತಿದ್ದಾಳೆ.…
View More ನಟಿ ಕತ್ರಿನಾ ಕೈಫ್ ಕುಕ್ಕೆಯಲ್ಲಿ ಪೂಜೆ; ಫೇಸ್ ಮಾಸ್ಕ್ ಧರಿಸಿ ‘ಸರ್ಪ ಸಂಸ್ಕಾರ’ ಕಾರ್ಯತ್ರಿವೇಣಿ ಸಂಗಮಕ್ಕೆ ಆಗಮಿಸಿದ ಬಾಲಿವುಡ್ ನಟಿ ಕತ್ರಿನಾ ಕೈಫ್
ಮುಂಬೈ: ಬಾಲಿವುಡ್ ನಟಿ ಕತ್ರಿನಾ ಕೈಫ್ ತಮ್ಮ ಪತಿಯೊಂದಿಗೆ ಕುಂಭಮೇಳಕ್ಕೆ ಆಗಮಿಸಿದ್ದು ತ್ರಿವೇಣಿ ಸಂಗಮಕ್ಕೆ ಭೇಟಿ ನೀಡಿದ್ದಾರೆ. ಈ ಬಾರಿ ಇಲ್ಲಿಗೆ ಬಂದಿರುವುದಕ್ಕೆ ನಾನು ಅದೃಷ್ಟಶಾಲಿ ಎಂದು ಭಾವಿಸುತ್ತೇನೆ. ನನಗೆ ತುಂಬಾ ಸಂತೋಷವಾಗಿದೆ. ಇದು…
View More ತ್ರಿವೇಣಿ ಸಂಗಮಕ್ಕೆ ಆಗಮಿಸಿದ ಬಾಲಿವುಡ್ ನಟಿ ಕತ್ರಿನಾ ಕೈಫ್Davangere: ನಾಲೆಯಲ್ಲಿ ಈಜಲು ತೆರಳಿದ್ದ ಹುಡುಗರಿಬ್ಬರು ಜಲಸಮಾಧಿ
ದಾವಣಗೆರೆ: ನಾಲೆಯಲ್ಲಿ ಈಜಾಡಲು ತೆರಳಿದ್ದ ಬಾಲಕರಿಬ್ಬರು ನೀರಲ್ಲಿ ಕೊಚ್ಚಿಹೋದ ಧಾರುಣ ಘಟನೆ ತಾಲ್ಲೂಕಿನ ಕುರ್ಕಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ಮೃತರನ್ನು ಕುರ್ಕಿ ಗ್ರಾಮದ ಪಾಂಡು (16) ಮತ್ತು ತುರ್ಚಘಟ್ಟ ಗ್ರಾಮದ ಯತೀಂದ್ರ (16) ಎಂದು…
View More Davangere: ನಾಲೆಯಲ್ಲಿ ಈಜಲು ತೆರಳಿದ್ದ ಹುಡುಗರಿಬ್ಬರು ಜಲಸಮಾಧಿಗರ್ಭದ ಗೋ ಹತ್ಯೆ ಸ್ಥಳಕ್ಕೆ ಎಸ್ಪಿ ಎಂ.ನಾರಾಯಣ ಭೇಟಿ ಪರಿಶೀಲನೆ
ಹೊನ್ನಾವರ: ತಾಲ್ಲೂಕಿನ ಸಾಲ್ಕೋಡ್ ಗ್ರಾ.ಪಂ.ನ ಕೊಂಡಾಕುಳಿಯಲ್ಲಿ ನಡೆದ ಹಿಂಸಾತ್ಮಕವಾಗಿ ಗೋಹತ್ಯೆ ಕೃತ್ಯ ಸಂಭಂದಿಸಿದಂತೆ ಕೊಂಡಾಕುಳಿ ಭಾಗದ ಗುಡ್ಡದ ಭಾಗದಲ್ಲಿ ಎಸ್ಪಿ ಎಂ.ನಾರಾಯಣ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆ ನಡೆದ ಸುತ್ತಮುತ್ತಲಿನ ಪ್ರದೇಶಗಳಿಗೆ ಭೇಟಿ…
View More ಗರ್ಭದ ಗೋ ಹತ್ಯೆ ಸ್ಥಳಕ್ಕೆ ಎಸ್ಪಿ ಎಂ.ನಾರಾಯಣ ಭೇಟಿ ಪರಿಶೀಲನೆತಿರುಪತಿ ದೇವಸ್ಥಾನಕ್ಕೆ ಗೆಳೆಯನೊಂದಿಗೆ ಭೇಟಿ ನೀಡಿದ ಜಾನ್ವಿ ಕಪೂರ್
ತಿರುಪತಿ: ಜಾನ್ವಿ ಕಪೂರ್ ಇತ್ತೀಚೆಗೆ ನೇರಳೆ ಬಣ್ಣದ ಸೀರೆಯನ್ನು ಧರಿಸಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ ಭಗವಾನ್ ವೆಂಕಟೇಶ್ವರನ ಆಶೀರ್ವಾದ ಪಡೆದರು. ಆಕೆಯೊಂದಿಗೆ ಆಕೆಯ ವದಂತಿಯ ಗೆಳೆಯ ಶಿಖರ್ ಪಹಾರಿಯಾ ಇದ್ದರು. ತನ್ನ ಭೇಟಿಯ…
View More ತಿರುಪತಿ ದೇವಸ್ಥಾನಕ್ಕೆ ಗೆಳೆಯನೊಂದಿಗೆ ಭೇಟಿ ನೀಡಿದ ಜಾನ್ವಿ ಕಪೂರ್ಶಿವನಸಮುದ್ರಕ್ಕೆ ಶಿವರಾಜಕುಮಾರ ದಂಪತಿ ಭೇಟಿ: ದೇವಾಲಯದಲ್ಲಿ ವಿಶೇಷ ಪೂಜೆ
ಚಾಮರಾಜನಗರ: ನಟ ಶಿವರಾಜ್ ಕುಮಾರ್ ಹಾಗೂ ಪತ್ನಿ ಗೀತಾ ಚಾಮರಾಜನಗರದ ಶಿವನಸಮುದ್ರಕ್ಕೆ ಭೇಟಿ ನೀಡಿ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಕಾವೇರಿ ನದಿಗೆ ಬಾಗಿನ ಅರ್ಪಿಸಿ, ಗಣಪತಿ ದೇವಸ್ಥಾನ, ಮಧ್ಯರಂಗ ಹಾಗೂ ಮೀನಾಕ್ಷಿ ಸಮೇತ…
View More ಶಿವನಸಮುದ್ರಕ್ಕೆ ಶಿವರಾಜಕುಮಾರ ದಂಪತಿ ಭೇಟಿ: ದೇವಾಲಯದಲ್ಲಿ ವಿಶೇಷ ಪೂಜೆ