IND vs BAN: ಗ್ವಾಲಿಯರ್ ನಡೆದ ಬಾಂಗ್ಲಾದೇಶ ವಿರುದ್ಧದ ಮೊದಲ T20ಯಲ್ಲಿ ಭಾರತ 7 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ. ಹೌದು, ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಇಂಡಿಯಾ ಬೌಲರ್ ಗಳು…
View More Breaking: ಭಾರತದ ಬೌಲಿಂಗ್ ದಾಳಿಗೆ ತತ್ತರಿಸಿದ ಬಾಂಗ್ಲಾ; ಟೀಮ್ ಇಂಡಿಯಾಗೆ ಭರ್ಜರಿ ಜಯwickets
ಸೋಲಿನ ದವಡೆಯಿಂದ ಪಾರು ಮಾಡಿದ ರಾಹುಲ್, ಜಡೇಜಾ; ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾಗೆ 5 ವಿಕೆಟ್ ಭರ್ಜರಿ ಜಯ
ಮುಂಬೈ: ಮುಂಬೈ ನ ವಾಂಖಡೆ ಸ್ಟೇಡಿಯಂ ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಬೌಲರ್‌ಗಳ ಶಿಸ್ತುಬದ್ಧ ಬೌಲಿಂಗ್, ರಾಹುಲ್ , ಜಡೇಜಾ ಅವರ ಅದ್ಬುತ ಬ್ಯಾಟಿಂಗ್ ನಿಂದ 5…
View More ಸೋಲಿನ ದವಡೆಯಿಂದ ಪಾರು ಮಾಡಿದ ರಾಹುಲ್, ಜಡೇಜಾ; ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾಗೆ 5 ವಿಕೆಟ್ ಭರ್ಜರಿ ಜಯಶ್ರೀಲಂಕಾ ವಿರುದ್ಧ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಭಾರತಕ್ಕೆ ಸೋಲು; ಭಾರತದ ಏಷ್ಯಾಕಪ್ ಕನಸು ನುಚ್ಚುನೂರು
ಏಷ್ಯಾಕಪ್ನ ಸೂಪರ್-4 ಹಂತದ ಇಂದಿನ ಪಂದ್ಯದಲ್ಲಿ ಭಾರತದ ವಿರುದ್ಧ ಶ್ರೀಲಂಕಾ ರೋಚಕ ಗೆಲುವು ಸಾಧಿಸಿದ್ದು, ಏಷ್ಯಾ ಕಪ್ ಟೂರ್ನಿಯಿಂದ ಟೀಂ ಇಂಡಿಯಾ ಬಹುತೇಕ ಹೊರಬಿದ್ದಿದೆ. ಫೈನಲ್ ಪ್ರವೇಶಿಸಬೇಕಾದರೆ ಇಂದಿನ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಗೆಲ್ಲಲೇಬೇಕಿತ್ತು.…
View More ಶ್ರೀಲಂಕಾ ವಿರುದ್ಧ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಭಾರತಕ್ಕೆ ಸೋಲು; ಭಾರತದ ಏಷ್ಯಾಕಪ್ ಕನಸು ನುಚ್ಚುನೂರುAsia Cup: ದುಬಾರಿಯಾದ ಪಾಂಡ್ಯ, ಚಾಹಲ್; ಭಾರತ ವಿರುದ್ಧ ಪಾಕ್‌ಗೆ 5 ವಿಕೆಟ್‌ಗಳಿಂದ ರೋಚಕ ಗೆಲುವು
ದುಬೈನಲ್ಲಿ ನಡೆದ ಏಷ್ಯಾ ಕಪ್ ಸೂಪರ್-4 ಹಂತದ 2ನೇ ಪಂದ್ಯದಲ್ಲಿ ಮೊಹಮ್ಮದ್ ರಿಜ್ವಾನ್ ಅರ್ಧಶತಕ ಹಾಗೂ ಮೊಹಮ್ಮದ್ ನವಾಜ್ ಸ್ಫೋಟಕ ಬ್ಯಾಟಿಂಗ್ ಸಹಾಯದಿಂದ ಪಾಕಿಸ್ತಾನ ತಂಡವು ಭಾರತದ ವಿರುದ್ಧ 5 ವಿಕೆಟ್‌ಗಳಿಂದ ರೋಚಕ ಗೆಲುವು…
View More Asia Cup: ದುಬಾರಿಯಾದ ಪಾಂಡ್ಯ, ಚಾಹಲ್; ಭಾರತ ವಿರುದ್ಧ ಪಾಕ್‌ಗೆ 5 ವಿಕೆಟ್‌ಗಳಿಂದ ರೋಚಕ ಗೆಲುವುಭುವಿ, ಪಾಂಡ್ಯ ದಾಳಿಗೆ ತತ್ತರಿಸಿದ ಪಾಕ್; ಪಾಕಿಸ್ತಾನದ ವಿರುದ್ದ ಭಾರತಕ್ಕೆ 5 ವಿಕೆಟ್‌ಗಳ ಭರ್ಜರಿ ಜಯ
ಏಷ್ಯಾ ಕಪ್ ಭಾಗವಾಗಿ ದುಬೈನಲ್ಲಿ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಟೀಮ್ ಇಂಡಿಯಾ ಪಾಕಿಸ್ತಾನ ವಿರುದ್ಧ 5 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಹೌದು, ಎದುರಾಳಿ ಪಾಕ್ ನೀಡಿದ್ದ 148 ರನ್‌ಗಳ ಬೆನ್ನತ್ತಿದ ಭಾರತ, 19.4…
View More ಭುವಿ, ಪಾಂಡ್ಯ ದಾಳಿಗೆ ತತ್ತರಿಸಿದ ಪಾಕ್; ಪಾಕಿಸ್ತಾನದ ವಿರುದ್ದ ಭಾರತಕ್ಕೆ 5 ವಿಕೆಟ್‌ಗಳ ಭರ್ಜರಿ ಜಯಪಂತ್ ಶತಕದ ಅಬ್ಬರ, ಪಾಂಡ್ಯ ಆಲ್ ರೌಂಡರ್ ಆಟ; ಇಂಗ್ಲೆಂಡ್ ವಿರುದ್ಧ ಸರಣಿ ಗೆದ್ದ ಭಾರತ
ಮ್ಯಾಂಚೆಸ್ಟರ್: ರಿಷಭ್ ಪಂತ್ ಅಜೇಯ ಶತಕ, ಹಾರ್ದಿಕ್ ಪಾಂಡ್ಯ ಅದ್ಭುತ ಆಲ್‌ರೌಂಡರ್ ಪ್ರದರ್ಶನದಿಂದ ಭಾರತ ತಂಡವು ಮೂರನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 5 ವಿಕೆಟ್‌ಗಳಿಂದ ಗೆದ್ದು, 2-1 ಅಂತರದಿಂದ ಸರಣಿಯನ್ನು ವಶಕ್ಕೆ ಪಡೆದುಕೊಂಡಿದೆ.…
View More ಪಂತ್ ಶತಕದ ಅಬ್ಬರ, ಪಾಂಡ್ಯ ಆಲ್ ರೌಂಡರ್ ಆಟ; ಇಂಗ್ಲೆಂಡ್ ವಿರುದ್ಧ ಸರಣಿ ಗೆದ್ದ ಭಾರತಅಯ್ಯರ್, ಸ್ಯಾಮ್ಸನ್, ಜಡೇಜಾ ಭರ್ಜರಿ ಬ್ಯಾಟಿಂಗ್ : ಎರಡನೇ ಟಿ-20ಯಲ್ಲೂ ಭಾರತಕ್ಕೆ 7 ವಿಕೆಟ್ ಗಳ ಭರ್ಜರಿ ಜಯ
ಹಿಮಾಚಲ ಪ್ರದೇಶದ ಧರ್ಮಶಾಲಾ ಕ್ರೀಡಾಂಗಣದಲ್ಲಿ ನಡೆದ ಲಂಕಾ ವಿರುದ್ಧದ ಎರಡನೇ ಟಿ-20 ಪಂದ್ಯದಲ್ಲೂ ಕೂಡ ಭಾರತ 7 ವಿಕೆಟ್ ಗಳ ಅಂತರದಲ್ಲಿ ಭರ್ಜರಿ ಜಯ ಸಾಧಿಸಿದೆ. ಹೌದು, ಶ್ರೀಲಂಕಾ ನೀಡಿದ 184 ರನ್ ಗಳ…
View More ಅಯ್ಯರ್, ಸ್ಯಾಮ್ಸನ್, ಜಡೇಜಾ ಭರ್ಜರಿ ಬ್ಯಾಟಿಂಗ್ : ಎರಡನೇ ಟಿ-20ಯಲ್ಲೂ ಭಾರತಕ್ಕೆ 7 ವಿಕೆಟ್ ಗಳ ಭರ್ಜರಿ ಜಯವೆಸ್ಟ್ ಇಂಡೀಸ್ ವಿರುದ್ಧ ಭಾರತಕ್ಕೆ 6 ವಿಕೆಟ್‌ಗಳ ಭರ್ಜರಿ ಗೆಲುವು; ಪಾದಾರ್ಪಣೆ ಪಂದ್ಯದಲ್ಲೇ ಪಂದ್ಯ ಶ್ರೇಷ್ಠ ಪಡೆದ ಟೀಮ್ ಇಂಡಿಯಾ ಬೌಲರ್
ಕೊಲ್ಕತ್ತಾ : ಭಾರತ- ವೆಸ್ಟ್ ಇಂಡಿಸ್ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 6 ವಿಕೆಟ್‌ಗಳ ಗೆಲುವು ದಾಖಲಿಸಿದ್ದು, ಈ ಮೂಲಕ 3 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ವಿಂಡಿಸ್ ನೀಡಿದ…
View More ವೆಸ್ಟ್ ಇಂಡೀಸ್ ವಿರುದ್ಧ ಭಾರತಕ್ಕೆ 6 ವಿಕೆಟ್‌ಗಳ ಭರ್ಜರಿ ಗೆಲುವು; ಪಾದಾರ್ಪಣೆ ಪಂದ್ಯದಲ್ಲೇ ಪಂದ್ಯ ಶ್ರೇಷ್ಠ ಪಡೆದ ಟೀಮ್ ಇಂಡಿಯಾ ಬೌಲರ್ಇಶಾನ್, ಪೃಥ್ವಿ ಅಬ್ಬರ; ನಾಯಕನ ಆಟವಾಡಿದ ದವನ್; ಲಂಕಾ ವಿರುದ್ಧ ಭಾರತಕ್ಕೆ 7 ವಿಕೆಟ್ ಗಳ ಭರ್ಜರಿ ಜಯ
ಕೊಲೊಂಬೊ: ಆರ್ ಪ್ರೇಮದಾಸ್ ಸ್ಟೇಡಿಯಂ ನಲ್ಲಿ ಶ್ರೀಲಂಕಾ ವಿರುದ್ಧದ ಮೂರು ಏಕದಿನ ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಭಾರತ 7 ವಿಕೆಟ್ ಗಳ ಭರ್ಜರಿ ಜಯ ದಾಖಲಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ…
View More ಇಶಾನ್, ಪೃಥ್ವಿ ಅಬ್ಬರ; ನಾಯಕನ ಆಟವಾಡಿದ ದವನ್; ಲಂಕಾ ವಿರುದ್ಧ ಭಾರತಕ್ಕೆ 7 ವಿಕೆಟ್ ಗಳ ಭರ್ಜರಿ ಜಯಅಮಿತ್ ಮಿಶ್ರಾ ಸ್ಪಿನ್ ಮ್ಯಾಜಿಕ್ ಗೆ ತತ್ತರಿದ ಮುಂಬೈ: ಮುಂಬೈ ವಿರುದ್ಧ ಡೆಲ್ಲಿಗೆ 6 ವಿಕೆಟ್ ಸುಲಭ ಜಯ
ಚೆನ್ನೈ : ಎಂ ಎ ಚಿದಂಬರಂ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ ಐಪಿಎಲ್ 14 ನೇ ಆವೃತ್ತಿಯ 13ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ 6 ವಿಕೆಟ್ ಗಳ ಭರ್ಜರಿ ಗೆಲುವು…
View More ಅಮಿತ್ ಮಿಶ್ರಾ ಸ್ಪಿನ್ ಮ್ಯಾಜಿಕ್ ಗೆ ತತ್ತರಿದ ಮುಂಬೈ: ಮುಂಬೈ ವಿರುದ್ಧ ಡೆಲ್ಲಿಗೆ 6 ವಿಕೆಟ್ ಸುಲಭ ಜಯ