ಅಬುದಾಬಿ: ಅಬುಧಾಬಿಯ ಶೇಖ್ ಜಾಯೆದ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 13ನೇ ಆವೃತ್ತಿಯ 45ನೇ ಪಂದ್ಯದಲ್ಲಿ ರಾಜಸ್ತಾನ್ ರಾಯಲ್ಸ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ 8 ವಿಕೆಟ್ ಗಳ ಭರ್ಜರಿ ಜಯ ದಾಖಲಿಸಿದೆ. ಮುಂಬೈ ಇಂಡಿಯನ್ಸ್…
View More ಬೆನ್ ಸ್ಟೋಕ್ಸ್ ಶತಕದ ಅಬ್ಬರ; ಮುಂಬೈ ವಿರುದ್ಧ ರಾಜಸ್ತಾನ್ ತಂಡಕ್ಕೆ ಭರ್ಜರಿ ಗೆಲವುwin
ಡೆಲ್ಲಿ ತಂಡದ ಸಾಂಘಿಕ ಪ್ರದರ್ಶನ; ರಾಜಸ್ತಾನ್ ರಾಯಲ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ 49 ರನ್ ಗೆಲುವು
ಶಾರ್ಜಾ: ಐಪಿಎಲ್ 2020 ರ 13 ಆವೃತ್ತಿಯಲ್ಲಿ ಶಾರ್ಜಾ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ 23ನೇ ಪಂದ್ಯದಲ್ಲಿ ರಾಜಸ್ತಾನ್ ರಾಯಲ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡವು 46 ರನ್ ಗಳ ಭರ್ಜರಿ ಜಯಭೇರಿ ಬಾರಿಸಿ,…
View More ಡೆಲ್ಲಿ ತಂಡದ ಸಾಂಘಿಕ ಪ್ರದರ್ಶನ; ರಾಜಸ್ತಾನ್ ರಾಯಲ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ 49 ರನ್ ಗೆಲುವುಪೃಥ್ವಿ ಷಾ, ಅಯ್ಯರ್ ಅರ್ಧ ಶತಕ; ಡೆಲ್ಲಿ ಕ್ಯಾಪಿಟಲ್ಸ್ ಗೆ 18 ರನ್ ರೋಚಕ ಗೆಲವು
ಶಾರ್ಜಾ: ಐಪಿಎಲ್ -2020 ರ 13 ಆವೃತ್ತಿಯಲ್ಲಿ ಶಾರ್ಜಾ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡವು 17 ರನ್ ಗಳ ಭರ್ಜರಿ ಗೆಲುವು ಸಾಧಿಸಿದೆ.…
View More ಪೃಥ್ವಿ ಷಾ, ಅಯ್ಯರ್ ಅರ್ಧ ಶತಕ; ಡೆಲ್ಲಿ ಕ್ಯಾಪಿಟಲ್ಸ್ ಗೆ 18 ರನ್ ರೋಚಕ ಗೆಲವುದೇವದತ್ ಪಡಿಕ್ಕಲ್, ಎಬಿಡಿ ವಿಲಿಯರ್ಸ್ ಅರ್ಧ ಶತಕ; ಆರ್ ಸಿ ಬಿಗೆ 10 ರನ್ ಗಳ ರೋಚಕ ಜಯ!
ದುಬೈ : ಐಪಿಎಲ್ 13ನೇ ಆವೃತ್ತಿಯ 3ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ 10 ರನ್ ಗಳ ರೋಚಕ ಜಯ ದಾಖಲಿಸಿ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.…
View More ದೇವದತ್ ಪಡಿಕ್ಕಲ್, ಎಬಿಡಿ ವಿಲಿಯರ್ಸ್ ಅರ್ಧ ಶತಕ; ಆರ್ ಸಿ ಬಿಗೆ 10 ರನ್ ಗಳ ರೋಚಕ ಜಯ!