ಉತ್ತರ ಪ್ರದೇಶ: ₹15,000 ಸಂಬಳ ಪಡೆಯುವ ವ್ಯಕ್ತಿಗೆ ₹33.88 ಕೋಟಿ, ₹8,500 ಆದಾಯ ಗಳಿಸುವ ವ್ಯಕ್ತಿಗೆ ₹3.87 ಕೋಟಿ ಮತ್ತು ಮೂರನೇ ವ್ಯಕ್ತಿಗೆ ₹ 7.79 ಕೋಟಿ ಆದಾಯ ತೆರಿಗೆ ನೋಟಿಸ್ ನೀಡಲಾಗಿದೆ. ತಿಂಗಳಿಗೆ…
View More ತಿಂಗಳಿಗೆ 8-15 ಸಾವಿರ ಗಳಿಸುವ ಕಾರ್ಮಿಕರು, ಜ್ಯೂಸ್ ಮಾರಾಟಗಾರರಿಗೆ ಕೋಟ್ಯಂತರ ರೂ. ಐಟಿ ನೋಟಿಸ್!worth
PM Modi: ಬಿಹಾರದಲ್ಲಿ ₹6,640 ಕೋಟಿ ರೂಪಾಯಿ ಯೋಜನೆ ಅನಾವರಣಗೊಳಿಸಿದ ಪ್ರಧಾನಿ ಮೋದಿ
ಜಮುಯಿ: ಬಿಹಾರದ ಜಮುಯಿ ಜಿಲ್ಲೆಯಲ್ಲಿ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರು 6,640 ಕೋಟಿ ರೂಪಾಯಿಗಳ ಅಭಿವೃದ್ಧಿ ಯೋಜನೆಗಳನ್ನು ಅನಾವರಣಗೊಳಿಸಿದರು. ಬಿರ್ಸಾ ಮುಂಡಾ ಅವರ 150ನೇ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿದ್ದ ‘ಜಂಜಾಟಿಯ ಗೌರವ ದಿವಸ್’…
View More PM Modi: ಬಿಹಾರದಲ್ಲಿ ₹6,640 ಕೋಟಿ ರೂಪಾಯಿ ಯೋಜನೆ ಅನಾವರಣಗೊಳಿಸಿದ ಪ್ರಧಾನಿ ಮೋದಿಅನ್ನದಾತರಿಗೆ ಒಳ್ಳೆಯ ಸುದ್ದಿ: ಈ ತಿಂಗಳ ಅಂತ್ಯಕ್ಕೆ 2 ಸಾವಿರ ರೂ..! ಲಿಸ್ಟ್ ನಲ್ಲಿ ನಿಮ್ಮ ಹೆಸರಿದೆಯೇ ತಿಳಿದುಕೊಳ್ಳಿ..!
ಪ್ರಧಾನ ಮಂತ್ರಿ ಕಿಸಾನ್ ಸಮ್ಮನ್ ನಿಧಿ ಯೋಜನೆ ಕೇಂದ್ರ ಸರ್ಕಾರವು ರೈತರಿಗಾಗಿ ಬಹಳ ಮಹತ್ವಾಕಾಂಕ್ಷೆಯಿಂದ ತಂದಿರುವ ಯೋಜನೆಯಾಗಿದ್ದು, ಈ ಯೋಜನೆಯಡಿ ಕೇಂದ್ರ ಸರ್ಕಾರವು ನೇರವಾಗಿ ರೈತರಿಗೆ ಹಣವನ್ನು ಒದಗಿಸುತ್ತಿದೆ. ಅನ್ನದಾತರಿಗೆ ಆರ್ಥಿಕ ನೆರವು ನೀಡುವ…
View More ಅನ್ನದಾತರಿಗೆ ಒಳ್ಳೆಯ ಸುದ್ದಿ: ಈ ತಿಂಗಳ ಅಂತ್ಯಕ್ಕೆ 2 ಸಾವಿರ ರೂ..! ಲಿಸ್ಟ್ ನಲ್ಲಿ ನಿಮ್ಮ ಹೆಸರಿದೆಯೇ ತಿಳಿದುಕೊಳ್ಳಿ..!BIG NEWS: ಜಾರಕಿಹೊಳಿ ಸಿಡಿ ಪ್ರಕರಣ; 5 ಕೋಟಿಗೆ ಡೀಲ್!: ಹೆಚ್ಡಿಕೆ ಆರೋಪ
ಬೆಂಗಳೂರು: ಶಾಸಕ ರಮೇಶ್ ಜಾರಕಿಹೊಳಿ ಅವರ ರಾಸಲೀಲೆಯ ಸಿಡಿ ಪ್ರಕರಣದಲ್ಲಿ 5 ಕೋಟಿ ರೂ. ಡೀಲ್ ನಡೆದಿದೆ ಎಂದು ಜೆಡಿಎಸ್ ಶಾಸಕಾಂಗ ನಾಯಕ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪಿಸಿದ್ದಾರೆ. ಈ ಕುರಿತು ಹೇಳಿಕೆ…
View More BIG NEWS: ಜಾರಕಿಹೊಳಿ ಸಿಡಿ ಪ್ರಕರಣ; 5 ಕೋಟಿಗೆ ಡೀಲ್!: ಹೆಚ್ಡಿಕೆ ಆರೋಪಹರಪನಹಳ್ಳಿ ತಾಲೂಕಿನಲ್ಲಿ 8 ಕೋಟಿ ಮೌಲ್ಯದ ರಸ್ತೆ ನಿರ್ಮಾಣ ಕಾಮಗಾರಿಗೆ ಶಂಕು ಸ್ಥಾಪನೆ
ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದ ಹರಪನಹಳ್ಳಿ ತಾಲ್ಲೂಕಿನಲ್ಲಿ ಅಂದಾಜು 8 ಕೋಟಿ ರೂಪಾಯಿ ರಸ್ತೆ ನಿರ್ಮಾಣ ಕಾಮಗಾರಿಗೆ ಸಂಸದರಾದ ಜಿಎಂ ಸಿದ್ದೇಶ್ವರ್ ಅವರು ಶಂಕು ಸ್ಥಾಪನೆ ನೆರೆವೇರಿಸಿದರು. ದಾವಣಗೆರೆ ಲೋಕಸಭಾ ಕ್ಷೇತ್ರದ ಹರಪನಹಳ್ಳಿ ತಾಲ್ಲೂಕಿನ…
View More ಹರಪನಹಳ್ಳಿ ತಾಲೂಕಿನಲ್ಲಿ 8 ಕೋಟಿ ಮೌಲ್ಯದ ರಸ್ತೆ ನಿರ್ಮಾಣ ಕಾಮಗಾರಿಗೆ ಶಂಕು ಸ್ಥಾಪನೆಸಂಡೂರು: 3 ಲಕ್ಷ ರೂ. ಮೌಲ್ಯದ 32 ಕೆಜಿ ಗಾಂಜಾ ವಶ
ಬಳ್ಳಾರಿ,ಅ.13: ಜಿಲ್ಲೆಯ ಸಂಡೂರು ತಾಲೂಕಿನ ಸುಶೀಲಾನಗರದ ಹೊರವಲಯದ ಹೊಲದಲ್ಲಿ ಬೆಳೆಯಲಾಗಿದ್ದ ಗಾಂಜಾ ಬೆಳೆಯ ಮೇಲೆ ಇಂದು ಅಬಕಾರಿ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ 3ಲಕ್ಷ ರೂ.ಮೌಲ್ಯದ 32ಕೆಜಿ (142 ಗಾಂಜಾ ಗೀಡಗಳು) ಗಾಂಜಾ ವಶಪಡಿಸಿಕೊಂಡಿದ್ದಾರೆ.…
View More ಸಂಡೂರು: 3 ಲಕ್ಷ ರೂ. ಮೌಲ್ಯದ 32 ಕೆಜಿ ಗಾಂಜಾ ವಶ