ಯಾದಗಿರಿ: ಆದಷ್ಟು ಬೇಗ ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ಆಗಬಹುದು ಎಂದು ಯಾದಗಿರಿಯಲ್ಲಿ ಸಚಿವ ಶರಣಬಸ್ಸಪ್ಪಗೌಡ ದರ್ಶನಾಪುರ ಅಚ್ಚರಿ ಹೇಳಿಕೆ ನೀಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ, ರಮೇಶ್ ಜಾರಕಿಹೊಳಿ…
View More ಆದಷ್ಟು ಬೇಗ ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ಆಗಬಹುದು: ಶರಣಬಸ್ಸಪ್ಪಗೌಡ ದರ್ಶನಾಪುರYadagiri
Accident Death: ಓವರ್‌ಟೇಕ್ ಮಾಡುವ ವೇಳೆ ಬೈಕ್‌ಗೆ ಕಾರು ಡಿಕ್ಕಿ: ಇಬ್ಬರು ಸಾವು!
ಯಾದಗಿರಿ: ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಧಾರುಣ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮದ್ರಿಕಿ ಗ್ರಾಮದ ಬಳಿ ನಡೆದಿದೆ. ಹಳ್ಳೆಪ್ಪ(45) ಹಾಗೂ…
View More Accident Death: ಓವರ್‌ಟೇಕ್ ಮಾಡುವ ವೇಳೆ ಬೈಕ್‌ಗೆ ಕಾರು ಡಿಕ್ಕಿ: ಇಬ್ಬರು ಸಾವು!Boys Drown Death: ದನ ಮೇಯಿಸಲು ಹೋಗಿದ್ದ ಇಬ್ಬರು ಬಾಲಕರು ಹಳ್ಳದಲ್ಲಿ ನಾಪತ್ತೆ: ಓರ್ವನ ಶವ ಪತ್ತೆ
ಯಾದಗಿರಿ: ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ದನ ಮೇಯಿಸಲು ತೆರಳಿದ್ದ ವೇಳೆ ಕಾಲು ಜಾರಿ ಹಳ್ಳಕ್ಕೆ ಬಿದ್ದಿದ್ದ ಬಾಲಕರ ಪೈಕಿ ಓರ್ವ ಬಾಲಕನ ಶವ ಪತ್ತೆಯಾಗಿದೆ. ಶಂಕರ ಮೇಟಿ(10) ಶವವಾಗಿ ಪತ್ತೆಯಾದ…
View More Boys Drown Death: ದನ ಮೇಯಿಸಲು ಹೋಗಿದ್ದ ಇಬ್ಬರು ಬಾಲಕರು ಹಳ್ಳದಲ್ಲಿ ನಾಪತ್ತೆ: ಓರ್ವನ ಶವ ಪತ್ತೆSugarcane Fire: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ಗೆ 3 ಎಕರೆ ಕಬ್ಬು ನಾಶ!
ಯಾದಗಿರಿ: ವಿದ್ಯುತ್ ತಂತಿ ತಗುಲಿದ ಪರಿಣಾಮ ಉತ್ತಮವಾಗಿ ಬೆಳೆದಿದ್ದ ಮೂರು ಎಕರೆಯಷ್ಟು ಕಬ್ಬಿನ ಬೆಳೆ ಸುಟ್ಟು ಭಸ್ಮವಾದ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ಜೋಗುಂಡುಭಾವಿಯಲ್ಲಿ ನಡೆದಿದೆ. ಗ್ರಾಮದ ಶರಣಪ್ಪ ಬಿಜ್ಜುರ್ ಎಂಬ ರೈತನಿಗೆ…
View More Sugarcane Fire: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ಗೆ 3 ಎಕರೆ ಕಬ್ಬು ನಾಶ!Suside Deathnote: ಅನೈತಿಕ ಸಂಬಂಧ ಆರೋಪ ಬೆನ್ನಲ್ಲೇ ಡೆತ್‌ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ!
ಯಾದಗಿರಿ: ಅನೈತಿಕ ಸಂಬಂಧದ ಆರೋಪ ಬಂದಿದ್ದ ವ್ಯಕ್ತಿಯೋರ್ವ ಅನುಮಾನಾಸ್ಪದ ರೀತಿಯಲ್ಲಿ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ತಡಬಿಡಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ತಡಿಬಿಡಿ ಗ್ರಾಮದ ನಬಿರಸೂಲ್ (40)…
View More Suside Deathnote: ಅನೈತಿಕ ಸಂಬಂಧ ಆರೋಪ ಬೆನ್ನಲ್ಲೇ ಡೆತ್‌ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ!Shocking News: ಆಟವಾಡುತ್ತಿದ್ದ ಮಗುವಿಗೆ ಯಮನಾದ ಸಿಲಿಂಡರ್ ಸಾಗಾಟದ ವಾಹನ!
ಯಾದಗಿರಿ: ಗ್ಯಾಸ್ ಸಿಲಿಂಡರ್ ಸರಬರಾಜು ಮಾಡುವ ವಾಹನ ಡಿಕ್ಕಿಯಾದ ಪರಿಣಾಮ 2 ವರ್ಷದ ಪುಟ್ಟ ಬಾಲಕ ಸಾವನ್ನಪ್ಪಿದ ಧಾರುಣ ಘಟನೆ ಸುರಪುರ ತಾಲ್ಲೂಕಿನ ಯಡಿಯಾಪುರ ಗ್ರಾಮದಲ್ಲಿ ನಡೆದಿದೆ. ಆರೋಯಿ(2) ಮೃತ ದುರ್ದೈವಿ ಮಗುವಾಗಿದ್ದಾನೆ. ಯಡಿಯಾಪುರ…
View More Shocking News: ಆಟವಾಡುತ್ತಿದ್ದ ಮಗುವಿಗೆ ಯಮನಾದ ಸಿಲಿಂಡರ್ ಸಾಗಾಟದ ವಾಹನ!Drown Death: ಕೃಷ್ಣಾ ನದಿಗೆ ಸ್ನಾನಕ್ಕೆ ತೆರಳಿದ್ದ ಯುವಕರಿಬ್ಬರು ಮುಳುಗಿ ಸಾವು!
ಯಾದಗಿರಿ: ಸುರಪುರ ತಾಲ್ಲೂಕಿನ ಬೆಂಚಿಗಡ್ಡಿ ವ್ಯಾಪ್ತಿಯ ಕೃಷ್ಣಾ ನದಿಯಲ್ಲಿ ಸ್ನಾನ ಮಾಡಲು ತೆರಳಿದ್ದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಧಾರುಣ ಘಟನೆ ನಡೆದಿದೆ. ವಿಜಯಪುರ ಮೂಲದ ಮಾರುತಿ(25) ಹಾಗೂ ನಾಗಾಲ್ಯಾಂಡ್ ಮೂಲದ ಆಲಾಮ್(24) ಮೃತ…
View More Drown Death: ಕೃಷ್ಣಾ ನದಿಗೆ ಸ್ನಾನಕ್ಕೆ ತೆರಳಿದ್ದ ಯುವಕರಿಬ್ಬರು ಮುಳುಗಿ ಸಾವು!