Heavy rain : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನಲೆ ಬೆಂಗಳೂರಿನಲ್ಲೂ ಮಳೆರಾಯ ಅಬ್ಬರಿಸಿದ್ದಾರೆ. ಈ ಮಳೆಗೆ ಸಿಟಿ ಜನರು ಪರದಾಡುವಂತಾಗಿದ್ದು, ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. …
View More Heavy rain | ಕರ್ನಾಟಕದಲ್ಲಿ ಇನ್ನೆರಡು ದಿನ ಭಾರಿ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್Yellow Alert
ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ; ಹವಾಮಾನ ಇಲಾಖೆ ಎಚ್ಚರಿಕೆ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನಲೆ ಚಂಡ ಮಾರುತದ ಪರಿಣಾಮ ಮುಂದಿನ ಮೂರು ದಿನ (ಅ.22ರವರೆಗೆ) ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಹೌದು, ಅ.20ರಂದು ಉತ್ತರ ಅಂಡಮಾನ್ ಸಮುದ್ರದಲ್ಲಿ ಸೈಕ್ಲೋನಿಕ್…
View More ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ; ಹವಾಮಾನ ಇಲಾಖೆ ಎಚ್ಚರಿಕೆಕರ್ನಾಟದಲ್ಲಿ ಮತ್ತೆ ಭಾರೀ ಮಳೆ; 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…!
Heavy rains in Karnataka : ಬಂಗಾಳ ಕೊಳ್ಳಿಯಲ್ಲಿ ವಾಯುಭಾರ ಕುಸಿತ ಹಿನ್ನಲೆ, ನಿರಂತರ ಮಳೆಗೆ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳು ತತ್ತರಿಸಿರುವ ಬೆನ್ನಲ್ಲೇ ಅ.21ರವರೆಗೆ ಮತ್ತೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ…
View More ಕರ್ನಾಟದಲ್ಲಿ ಮತ್ತೆ ಭಾರೀ ಮಳೆ; 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…!ರಾಜ್ಯಾದ್ಯಂತ 3 ದಿನ ಭರ್ಜರಿ ಮಳೆ ಸಾಧ್ಯತೆ:10 ಜಿಲ್ಲೆಗೆ ಯೆಲ್ಲೋ, 3 ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮದ ಹಿನ್ನೆಲೆಯಲ್ಲಿ ರಾಜ್ಯದ ಒಳನಾಡಿನಲ್ಲಿ ಮಳೆ ಆರಂಭವಾಗಿದೆ. ರಾಜ್ಯಾದ್ಯಂತ ಇನ್ನೂ ಮೂರು ದಿನಗಳ ಕಾಲ ಅಧಿಕ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ…
View More ರಾಜ್ಯಾದ್ಯಂತ 3 ದಿನ ಭರ್ಜರಿ ಮಳೆ ಸಾಧ್ಯತೆ:10 ಜಿಲ್ಲೆಗೆ ಯೆಲ್ಲೋ, 3 ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆರಾಜ್ಯದಲ್ಲಿ ಮುಂದುವರೆಯಲಿದೆ ಮಳೆಯ ಆರ್ಭಟ; 19ರವರೆಗೆ 16 ಜಿಲ್ಲೆಗಳಲ್ಲಿ ಭಾರೀ ಮಳೆ!
Heavy rain : ತೀವ್ರವಾಗಿ ವಾಯುಭಾರ ಕುಸಿತ ಸಾಧ್ಯತೆ ಹಿನ್ನಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 16 ಜಿಲ್ಲೆಗಳಲ್ಲಿ ಅಕ್ಟೊಬರ್ 19ರವರೆಗೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು, ಬೆಳಗಾವಿ,…
View More ರಾಜ್ಯದಲ್ಲಿ ಮುಂದುವರೆಯಲಿದೆ ಮಳೆಯ ಆರ್ಭಟ; 19ರವರೆಗೆ 16 ಜಿಲ್ಲೆಗಳಲ್ಲಿ ಭಾರೀ ಮಳೆ!ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ರಾಜ್ಯದಲ್ಲಿ ಭಾರೀ ಮಳೆ, ಯೆಲ್ಲೋ ಅಲರ್ಟ್ ಘೋಷಣೆ
Heavy rain : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಮುಂದಿನ ಐದು ದಿನಗಳಲ್ಲಿ ಉತ್ತರ ಒಳನಾಡು ಮತ್ತು ಕರಾವಳಿಯಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು, ಪೂರ್ವ ಅರಬ್ಬಿ ಸಮುದ್ರ ತೀರದಲ್ಲಿ…
View More ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ರಾಜ್ಯದಲ್ಲಿ ಭಾರೀ ಮಳೆ, ಯೆಲ್ಲೋ ಅಲರ್ಟ್ ಘೋಷಣೆಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ; ಹವಾಮಾನ ಇಲಾಖೆಯಿಂದ ಬಿಗ್ ಅಲರ್ಟ್
Heavy rain: ರಾಜ್ಯದಲ್ಲಿ ಹಿಂಗಾರು ಮಳೆ ಜೋರಾಗಿ ಸುರಿಯುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು, ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು, ಉತ್ತರ…
View More ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ; ಹವಾಮಾನ ಇಲಾಖೆಯಿಂದ ಬಿಗ್ ಅಲರ್ಟ್ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ; ಹವಾಮಾನ ಇಲಾಖೆ ಎಚ್ಚರಿಕೆ
Heavy rain : ರಾಜ್ಯದಲ್ಲಿ ಮುಂದಿನ 10 ದಿನಗಳ ಕಾಲ ಕೆಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ. ಹೌದು, ಕರಾವಳಿ, ಮಲೆನಾಡು &…
View More ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ; ಹವಾಮಾನ ಇಲಾಖೆ ಎಚ್ಚರಿಕೆHeavy rain : 8 ಜಿಲ್ಲೆಗಳಲ್ಲಿ ಭಾರೀ ಮಳೆ; ಅಲ್ಲೋಲ-ಕಲ್ಲೋಲ – ಯೆಲ್ಲೋ ಅಲರ್ಟ್ ಘೋಷಣೆ
Heavy rain : ಬೆಂಗಳೂರು ಸೇರಿದಂತೆ ಇನ್ನು ಹಲವು ಜಿಲ್ಲೆಗಳಲ್ಲಿ ಎರಡು ಮೂರು ದಿನ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ. ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು…
View More Heavy rain : 8 ಜಿಲ್ಲೆಗಳಲ್ಲಿ ಭಾರೀ ಮಳೆ; ಅಲ್ಲೋಲ-ಕಲ್ಲೋಲ – ಯೆಲ್ಲೋ ಅಲರ್ಟ್ ಘೋಷಣೆHeavy rain : 14 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ.. ಎಲ್ಲೆಲ್ಲಿ..?
Heavy rain : ಬೆಂಗಳೂರು ಸೇರಿದಂತೆ ರಾಜ್ಯದ 14 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ,…
View More Heavy rain : 14 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ.. ಎಲ್ಲೆಲ್ಲಿ..?
