ಗುಡ್ ನ್ಯೂಸ್: ರಾಜ್ಯದಲ್ಲಿ ನರೇಗಾ ಕೂಲಿ ಕಾರ್ಮಿಕರ ವೇತನ ಹೆಚ್ಚಳ, ದರಗಳ ಪಟ್ಟಿ ಹೀಗಿದೆ

Vijayaprabha

ರಾಜ್ಯದಲ್ಲಿ ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ(ನರೇಗಾ) ಕೂಲಿಕಾರರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದ್ದು, ಕಾರ್ಮಿಕರಿಗೆ ನೀಡಲಾಗುವ ಕೂಲಿ ದರವನ್ನು ದಿನಕ್ಕೆ 7 ರೂಪಾಯಿಯಂತೆ ಹೆಚ್ಚಳ ಮಾಡಿ ಕೇಂದ್ರ ಸರ್ಕಾರವು ಆದೇಶ ಹೊರಡಿಸಿದ್ದು, ಏರಿಕೆಯಾದ ವೇತನ ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ.

ಇದನ್ನು ಓದಿ: ಬೆಂಗಳೂರು ಮೆಟ್ರೋದಲ್ಲಿ ಖಾಯಂ ಉದ್ಯೋಗ; ತಿಂಗಳಿಗೆ 25,000 ರಿಂದ 94500 ರೂ ಸಂಬಳ, ಇಂದೇ ಅರ್ಜಿ ಸಲ್ಲಿಸಿ

ಈ ಹಿಂದೆ ನರೇಗಾ ಯೋಜನೆಯಲ್ಲಿ ((MGNREGS)  ದಿನಕ್ಕೆ 309 ರೂ ಇದ್ದ ಕೂಲಿ ದರವನ್ನು ಈಗ 316 ರೂಗಳಿಗೆ ಹೆಚ್ಚಿಸಲಾಗಿದೆ. ರಾಜ್ಯದಿಂದ ರಾಜ್ಯಕ್ಕೆ ಈ ಕೂಲಿ ದರ ವ್ಯತ್ಯಾಸವಾಗಲಿದೆ. ಇನ್ನು, ಹರಿಯಾಣದಲ್ಲಿ ಉದ್ಯೋಗ ಖಾತ್ರಿ ಕಾರ್ಮಿಕರಿಗೆ ಅತಿ ಹೆಚ್ಚು ರೂ.357 ನೀಡಿದರೆ, ಕೇರಳದಲ್ಲಿ ರೂ.333, ಗೋವಾದಲ್ಲಿ ರೂ.322, ಲಕ್ಷದ್ವೀಪದಲ್ಲಿ ರೂ.304, ಮತ್ತು ಪಂಜಾಬ್ 303 ರೂ. ನೀಡಲಾಗ್ತಿದೆ ಎಂದು ವರದಿಯಾಗಿದೆ.

ಇದನ್ನು ಓದಿ: ಸರ್ಕಾರದಿಂದ ಎಲ್‌ಪಿಜಿ 200 ರೂ ಸಬ್ಸಿಡಿ ಘೋಷಣೆ; ಏನಿದು ಉಜ್ವಲ ಯೋಜನೆ, ಉಚಿತ ಸಂಪರ್ಕ ಪಡೆಯುವುದು ಹೇಗೆ?

Share This Article
Follow:
Kannada news - Vijayaprabha is a live Kannada news portal offering Kannada news online, Movie News in Kannada, Sports News in Kannada, Business News in Kannada & all Kannada Newspaper updates, Current Affairs in Karnataka & around the India in Kannada language.
Leave a comment

Leave a Reply

Your email address will not be published. Required fields are marked *

Exit mobile version