2025ರ ಆರಂಭಕ್ಕೆ ದಿನಗಣನೆ ಶುರುವಾಗಿದ್ದು, ಹೊಸ ವರ್ಷವನ್ನು ಹೊಸ ಹರುಷದಿಂದ ಸ್ವಾಗತ ಮಾಡುವ ಮುನ್ನ 2024ರಲ್ಲಿ ತಮ್ಮ ದಾಂಪತ್ಯ ಜೀವನಕ್ಕೆ ವಿಚ್ಛೇದನ ಘೋಷಿಸಿದ ಪ್ರಮುಖ ತಾರೆಯರ ಪಟ್ಟಿ ಇಲ್ಲಿದೆ ನೋಡಿ.

ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಮತ್ತು ಪಾಕಿಸ್ತಾನಿ ಕ್ರಿಕೆಟಿಗ ಶೋಯೆಬ್ ಮಲಿಕ್ ವಿಚ್ಛೇದನ

ಸ್ಯಾಂಡಲ್ ವುಡ್ ನ ಕ್ಯೂಟ್ ಕಪಲ್ ಆಗಿದ್ದ ರ‍್ಯಾಪರ್ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ವಿಚ್ಛೇದನ

ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ಐಶ್ವರ್ಯಾ ಮತ್ತು ನಟ ಧನುಷ್ ವಿಚ್ಛೇದನ

ಸಂಗೀತ ಮಾಂತ್ರಿಕ ಎ.ಆರ್.ರೆಹಮಾನ್ ಮತ್ತು ಸೈರಾ ಬಾನು ವಿಚ್ಛೇದನ

ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಮತ್ತು ಬಾಲಿವುಡ್ ನಟಿ ನತಾಶಾ ಸ್ಟಾಂಕೋವಿಕ್ ವಿಚ್ಛೇದನ

ಬಾಲಿವುಡ್ ನಟಿ ಊರ್ಮಿಳಾ-ಮೋಶಿನ್ ಅಖ್ತರ್ ಮಿರ್ ವಿಚ್ಛೇದನ

ಹಾಲಿವುಡ್ ನಟರಾದ ಜೆನ್ನಿಫರ್ ಲೋಪೆಜ್-ಬೆನ್ ಅಫ್ಲೆಕ್ ವಿಚ್ಛೇದನ