Yujuvendra Chahal historic record: ರಾಜಸ್ಥಾನ್ ರಾಯಲ್ಸ್ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಐಪಿಎಲ್ ಇತಿಹಾಸದಲ್ಲಿ 200 ವಿಕೆಟ್ ಪಡೆದ ಮೊದಲ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಇದನ್ನು ಓದಿ: ರಾಜ್ಯದಲ್ಲಿ ಇನ್ನೆರೆಡು ದಿನ ಮಳೆ: ಹವಾಮಾನ ಇಲಾಖೆಯ ಮುನ್ಸೂಚನೆ
ಹೌದು, ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಮೊಹಮ್ಮದ್ ನಬಿ ಅವರನ್ನು ಔಟ್ ಮಾಡುವ ಮೂಲಕ 33 ವರ್ಷದ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಈ ಮೈಲಿಗಲ್ಲು ತಲುಪಿದ್ದಾರೆ. ಚಾಹಲ್ ತನ್ನ ಎರಡೂ ಕೈಗಳನ್ನು ಆಕಾಶದ ಕಡೆಗೆ ಎತ್ತಿ ಸಂಭ್ರಮಿಸಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇದನ್ನು ಓದಿ: BBMP ಗ್ರೂಪ್ D ಸಿವಿಲ್ ಸರ್ವೆಂಟ್ ನೇಮಕಾತಿ 2024; 11307 ಪೋಸ್ಟ್ಗಳಿಗೆ ಅರ್ಜಿ ಅಹ್ವಾನ
IPL ಟೂರ್ನಿಯಲ್ಲಿ ಇದುವರೆಗೆ 153 ಪಂದ್ಯಗಳನ್ನು ಆಡಿರುವ ಚಹಾಲ್, ಈ ಹಿಂದೆ ಮುಂಬೈ ಇಂಡಿಯನ್ಸ್ ಮತ್ತು ಆರ್ಸಿಬಿ ತಂಡಗಳನ್ನು ಪ್ರತಿನಿಧಿಸಿದ್ದರು. ಚಹಾಲ್ ಪ್ರಸ್ತುತ ರಾಜಸ್ಥಾನ್ ರಾಯಲ್ಸ್ ಪರ ಆಡುತ್ತಿದ್ದಾರೆ.
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ಮಾಡಿ |
ಶೇರ್ ಚಾಟ್ | ಇಲ್ಲಿಕ್ಲಿಕ್ಮಾಡಿ |