IPLನಲ್ಲಿ ಐತಿಹಾಸಿಕ ದಾಖಲೆ ಬರೆದ ಯಜುವೇಂದ್ರ ಚಹಾಲ್

ರಾಜಸ್ಥಾನ್ ರಾಯಲ್ಸ್ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಐಪಿಎಲ್ ಇತಿಹಾಸದಲ್ಲಿ 200 ವಿಕೆಟ್ ಪಡೆದ ಮೊದಲ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

Vijayaprabha

Yujuvendra Chahal historic record: ರಾಜಸ್ಥಾನ್ ರಾಯಲ್ಸ್ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಐಪಿಎಲ್ ಇತಿಹಾಸದಲ್ಲಿ 200 ವಿಕೆಟ್ ಪಡೆದ ಮೊದಲ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಇದನ್ನು ಓದಿ: ರಾಜ್ಯದಲ್ಲಿ ಇನ್ನೆರೆಡು ದಿನ ಮಳೆ: ಹವಾಮಾನ ಇಲಾಖೆಯ ಮುನ್ಸೂಚನೆ

ಹೌದು, ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಮೊಹಮ್ಮದ್ ನಬಿ ಅವರನ್ನು ಔಟ್ ಮಾಡುವ ಮೂಲಕ 33 ವರ್ಷದ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಈ ಮೈಲಿಗಲ್ಲು ತಲುಪಿದ್ದಾರೆ. ಚಾಹಲ್ ತನ್ನ ಎರಡೂ ಕೈಗಳನ್ನು ಆಕಾಶದ ಕಡೆಗೆ ಎತ್ತಿ ಸಂಭ್ರಮಿಸಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದನ್ನು ಓದಿ: BBMP ಗ್ರೂಪ್ D ಸಿವಿಲ್ ಸರ್ವೆಂಟ್ ನೇಮಕಾತಿ 2024; 11307 ಪೋಸ್ಟ್‌ಗಳಿಗೆ ಅರ್ಜಿ ಅಹ್ವಾನ

IPL ಟೂರ್ನಿಯಲ್ಲಿ ಇದುವರೆಗೆ 153 ಪಂದ್ಯಗಳನ್ನು ಆಡಿರುವ ಚಹಾಲ್, ಈ ಹಿಂದೆ ಮುಂಬೈ ಇಂಡಿಯನ್ಸ್ ಮತ್ತು ಆರ್‌ಸಿಬಿ ತಂಡಗಳನ್ನು ಪ್ರತಿನಿಧಿಸಿದ್ದರು. ಚಹಾಲ್ ಪ್ರಸ್ತುತ ರಾಜಸ್ಥಾನ್ ರಾಯಲ್ಸ್ ಪರ ಆಡುತ್ತಿದ್ದಾರೆ.

ವಾಟ್ಸಾಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ ಇಲ್ಲಿ ಕ್ಲಿಕ್ಮಾಡಿ
ಶೇರ್ ಚಾಟ್ ಇಲ್ಲಿಕ್ಲಿಕ್ಮಾಡಿ
Share This Article
Follow:
Kannada news - Vijayaprabha is a live Kannada news portal offering Kannada news online, Movie News in Kannada, Sports News in Kannada, Business News in Kannada & all Kannada Newspaper updates, Current Affairs in Karnataka & around the India in Kannada language.
Leave a comment

Leave a Reply

Your email address will not be published. Required fields are marked *

Exit mobile version